Series of Heart Attack Deaths Continue in Hassan: One More Succumbs
ಮಂಡ್ಯ: ರಾಜ್ಯದಲ್ಲಿ ಹೃದಯಾಘಾತಕ್ಕೆ ಬಲಿಯಾಗುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದೀಗ ಸಕ್ಕರೆ ನಾಡು ಮಂಡ್ಯದಲ್ಲಿ ಹೃದಯಾಘಾತಕ್ಕೆ 44 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ.
ಮಂಜುನಾಥ್ ಎಂಬುವವರೇ ಹೃದಯಾಘಾತಕ್ಕೆ ಬಲಿಯಾಗಿರುವ ದುರ್ದೈವಿಯಾಗಿದ್ದಾರೆ. ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಗುಮ್ಮನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಮಂಜುನಾಥ್ ಅವರಿಗೆ ಕಳೆದ ತಡರಾತ್ರಿ ಮನೆಯಲ್ಲಿದ್ದಾಗಲೇ ಎದೆನೋವು ಕಾಣಿಸಿಕೊಂಡಿತ್ತು. ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ಮಾರ್ಗ ಮಧ್ಯೆಯೇ ಮಂಜುನಾಥ್ ಕೊನೆಯುಸಿರೆಳೆದಿದ್ದಾರೆ.
ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…
ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…
ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…
ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…
ಲೀಲಾ ಶಿವಕುಮಾರ್, ಪರಿಸರವಾದಿ ಸ್ವಚ್ಛ ನಗರಿ ಮೈಸೂರು ಮಾತ್ರವಲ್ಲ, ಇಡೀ ದೇಶವೇ ಇಂದು ಕಸದ ಸಮಸ್ಯೆಯನ್ನು ಎದುರಿಸುತ್ತಿದೆ. ರಸ್ತೆ, ಬಡಾವಣೆ,…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಚಿತ್ರಮಂದಿರಗಳಲ್ಲಿ ಪ್ರವೇಶ ದರ ಗರಿಷ್ಟ ಮೊತ್ತ ೨೦೦ ರೂ. ಅಸಾಧ್ಯವೇ? ಕನ್ನಡ ಚಿತ್ರರಂಗ ಮತ್ತು…