ಮಂಡ್ಯ: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಸಂಸ್ಥೆಯವರ ಕಿರುಕುಳಕ್ಕೆ ಬೇಸತ್ತು ಹಲವರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಬುಧವಾರ ಮೈಕ್ರೋ ಫೈನಾನ್ಸ್ ಸಂಸ್ಥೆಯ ಅಧಿಕಾರಿಗಳ ಸಭೆ ಕರೆದಿದ್ದಾರೆ.
ಮೈಕ್ರೋ ಫೈನಾನ್ಸ್‌ನವರ ಹಾವಳಿ ತಪ್ಪಿಸಬೇಕೆಂದು ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಬುಧವಾರ ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಸಭೆ ನಡೆಸಲಿದ್ದಾರೆ.
ಜಿಲ್ಲೆಯಲ್ಲಿ ಎಷ್ಟು ಮೈಕ್ರೋ ಫೈನಾನ್ಸ್ ಸಂಸ್ಥೆಗಳಿವೆ ಹಾಗೂ ಎಷ್ಟು ಮಂದಿಗೆ ಸಾಲ ನೀಡಲಾಗಿದೆ ಎಂಬ ನಿಖರವಾದ ಮಾಹಿತಿ ಇಲ್ಲ. ಜಿಲ್ಲೆಯಲ್ಲಿ ಇದುವರೆಗೂ ಯಾವುದೇ ಸಹಾಯವಾಣಿ ತೆರೆದಿಲ್ಲ.
ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…
ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…
ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…
ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…