ಮಂಡ್ಯ: ಒಂದೇ ಕುಟುಂಬದ ಮೂವರು ಅನುಮಾನಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮಂಡ್ಯದ ನೆಹರು ನಗರದಲ್ಲಿ ನಡೆದಿದೆ.
ತಂದೆ ಪ್ರಭಾಕರ್, ತಾಯಿ ಜ್ಯೋತಿ ಹಾಗೂ ಮಗ ಸಂತೋಷ್ ಎಂಬುವವರೇ ಸಾವನ್ನಪ್ಪಿರುವ ದುರ್ದೈವಿಗಳಾಗಿದ್ದಾರೆ.
ಕಳೆದ ರಾತ್ರಿ ತಾಯಿ, ಮಗ ಮನೆಯಲ್ಲಿ ಸಾವನ್ನಪ್ಪಿದ್ದು, ಇಂದು ತಮ್ಮದೇ ಬಟ್ಟೆ ಅಂಗಡಿಯಲ್ಲಿ ನೇಣು ಬಿಗಿದುಕೊಂಡು ತಂದೆ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮನೆಯಲ್ಲಿ ತಾಯಿ, ಮಗ ಹೇಗೆ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿಲ್ಲ. ಒಂದು ತಿಂಗಳ ಹಿಂದೆ ಮಗನಿಗೆ ಮದುವೆ ಮಾಡಲಾಗಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಈ ಸಂಬಂಧ ಮಂಡ್ಯ ಪೂರ್ವ ಠಾಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…