ಮಂಡ್ಯ

ಮಂಡ್ಯ | ಸಾರಿಗೆ ಬಸ್‌ ಪಲ್ಟಿ ; 30 ಮಂದಿ ಗಾಯ

ಮಂಡ್ಯ : ತಾಲೂಕಿನ ಶಿವಳ್ಳಿಯಿಂದ ಪಾಂಡವಪುರಕ್ಕೆ ಹೋಗುವ ಮಾರ್ಗ ಮಧ್ಯೆ ಕೆಎಸ್‌ಆರ್‌ಟಿಸಿ ಬಸ್‌ ಉರುಳಿ ಬಿದ್ದು ಸುಮಾರು 30 ಮಂದಿ ಗಾಯಗೊಂಡಿರುವ ಘಟನೆ ಶನಿವಾರ ಸಂಜೆ ನಡೆದಿದೆ.

ಬಸ್‌ ಚಲಿಸುವಾಗ ಎದುರಿಗೆ ಬಂದ ಕಾರಿಗೆ ಜಾಗ ಬಿಡಲು ಎಡಕ್ಕೆ ತಿರುಗಿದಾಗ ಬಸ್‌ ನಿಯಂತ್ರಣಕ್ಕೆ ಸಿಗದೇ ರಸ್ತೆ ಪಕ್ಕದಲ್ಲಿದ್ದ ಜಮೀನಿಗೆ ಉರುಳಿ ಬಿದ್ದಿದೆ ಎನ್ನಲಾಗಿದೆ.

ಗಾಯಾಳುಗಳನ್ನು ಸ್ಥಳೀಯರ ಸಹಕಾರದೊಂದಿಗೆ ಮಂಡ್ಯ ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ.

ಪ್ರಯಾಣಿಕರಿಗೆ ಯಾವುದೇ ಗಂಭೀರ ಗಾಯಾಗಳಾಗಿಲ್ಲ, ಸಣ್ಣ ಪುಟ್ಟ ಗಾಯಗಳಾಗಿದೆ. ಶಿವಳ್ಳಿ ಠಾಣಾ ಪೊಲೀಸರು ಸ್ಥಳಕ್ಕೆ ಧಾವಿಸಿ ಕ್ರಮ ಕೈಗೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕೆಪಿಎಸ್‌ಸಿ ಹಗರಣ | ಜ್ಞಾನೇಂದ್ರ ಕುಮಾರ್ ಅಮಾನತ್ತು

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ಮತ್ತು ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ 2016ನೇ ಬ್ಯಾಚ್‌ನ…

4 hours ago

ವ್ಯಾಪಕ ಟೀಕೆ : ವಿವಾದಾತ್ಮಕ ʼಉದ್ಯಾನ ಮಸೂದೆʼ ಹಿಂಪಡೆಯಲು ಸರ್ಕಾರ ನಿರ್ಧಾರ

​ಬೆಂಗಳೂರು : ಸಾರ್ವಜನಿಕರಿಂದ ವ್ಯಕ್ತವಾದ ತೀವ್ರ ವಿರೋಧ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ವಿವಾದಿತ ‘ಸರ್ಕಾರಿ ಉದ್ಯಾನವನಗಳ (ಸಂರಕ್ಷಣೆ) (ತಿದ್ದುಪಡಿ)…

5 hours ago

ಕೆಪಿಎಸ್‌ಸಿ ಹಗರಣ | ಜ್ಞಾನೇಂದ್ರ ಕುಮಾರ್‌ ವಿರುದ್ಧ ಇನ್ನೊಂದು ಪ್ರಕರಣ ದಾಖಲು

ಬೆಂಗಳೂರು : ಕರ್ನಾಟಕ ಲೋಕ ಸೇವಾ ಆಯೋಗ (ಕೆಪಿಎಸ್‌ಸಿ) ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್…

9 hours ago

ಕೊಡಗು ಜಿಲ್ಲೆಯಾದ್ಯಂತ ಸಂಭ್ರಮದ ಕೈಲ್ ಪೊಳ್ದ್ ಆಚರಣೆ

ಚೆಟ್ಟಳ್ಳಿ: ಕೊಡಗು ಜಿಲ್ಲೆಯಾದ್ಯಂತ ಕೈಲ್ ಪೊಳ್ದ್ ನಮ್ಮೆಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಚೆಟ್ಟಳ್ಳಿಯ ಪುತ್ತರಿರ ಐನ್ ಮನೆಯಲ್ಲಿ ಕೊಡವ ಸಂಪ್ರದಾಯ, ಕುಟುಂಬದ…

9 hours ago

ಸೆ.21 ರಿಂದ ಮೂರು ದಿನ ವಿಧಾನಮಂಡಲದ ವಿಶೇಷ ಅಧಿವೇಶನ

ಬೆಂಗಳೂರು : ರಾಜ್ಯದಲ್ಲಿ ಉಂಟಾಗಿರುವ ತೀವ್ರ ಬರಗಾಲದ ಪರಿಸ್ಥಿತಿ, ಕಸ್ತೂರಿ ರಂಗನ್ ವರದಿ ಹಾಗೂ ಇತ್ಯಾದಿ ಪ್ರಮುಖ ಜನಪರ ವಿಷಯಗಳ…

9 hours ago

ತಮಿಳುನಾಡಿಗೆ ಹರಿಯುತ್ತಿರುವ ಕಾವೇರಿ: ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ ಮತ್ತಷ್ಟು ಕುಸಿತ

ಮಂಡ್ಯ:  ಕೆಆರ್‌ಎಸ್‌ ಜಲಾಶಯದಿಂದ ತಮಿಳುನಾಡಿಗೆ ಒಳಹರಿವಿಗಿಂತ ಮೂರು ಪಟ್ಟು ಅಧಿಕ ಪ್ರಮಾಣದಲ್ಲಿ ನೀರು ಹೊರಬಿಡಲಾಗುತ್ತಿದೆ. ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಮಳೆ…

11 hours ago