ಮಂಡ್ಯ: ಮದುವೆ ಕ್ಯಾನ್ಸಲ್ ಆಗಿದ್ದಕ್ಕೆ ಮನನೊಂದ ಯುವತಿಯೋರ್ವಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ನಡೆದಿದೆ.
ಕೆ.ಆರ್.ಪೇಟೆ ತಾಲ್ಲೂಕಿನ ವಳಗೆರೆ ಮೆಣಸ ಗ್ರಾಮದ ಕಾವ್ಯ ಎಂಬುವವಳೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾಳೆ.
ಕಾವ್ಯಳಿಗೆ 15 ದಿನಗಳ ಹಿಂದೆ ಹಾಸನದ ಹುಡುಗನ ಜೊತೆ ಮದುವೆ ಫಿಕ್ಸ್ ಆಗಿತ್ತು. ಆದರೆ ಹುಡುಗನ ಮನೆಯವರು ಮದುವೆ ಬೇಡ ಎಂದು ಕ್ಯಾನ್ಸಲ್ ಮಾಡಿದ್ದರು. ಇದರಿಂದ ಮನನೊಂದ ಕಾವ್ಯ ತಾನು ಕೆಲಸ ನಿರ್ವಹಿಸುತ್ತಿದ್ದ ಕಿಕ್ಕೇರಿ ಗ್ರಾಮದ ರೈತ ಸಂಪರ್ಕ ಕೇಂದ್ರದಲ್ಲೇ ನಿದ್ರೆ ಮಾತ್ರೆ ಸೇವಿಸಿ ತೀವ್ರ ಅಸ್ವಸ್ಥಗೊಂಡಿದ್ದಳು. ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ. ಈ ಸಂಬಂಧ ಕಿಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…
ಆಹಾರದಲ್ಲಿ ಬಳಸುವ ಉಪ್ಪು, ಸಕ್ಕರೆ ಬಳಕೆ ಪ್ರಮಾಣಕ್ಕೆ ಕಡಿವಾಣ ಹಾಕಲು ಅರೋಗ್ಯ ಇಲಾಖೆ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. ಹಾಗೆಯೇ…
ಚಾಮರಾಜನಗರ ಜಿಯ ಕೊಳ್ಳೇಗಾಲ ಮತ್ತು ಹನೂರು ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು ರೂ.೫೦೦ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳು ದೊಡ್ಡ ಹುದ್ದೆಗಳಿಗೆ ಹೋದರೂ ತನ್ನ ಕಾಯಕ ಮುಂದುವರಿಸಿರುವ ‘ಮಹಾತಾಯಿ’ ತೆಲಂಗಾಣದ ಸಂಗಾರೆಡ್ಡಿಯ ರಾಕೇಶ್…
ಪುನೀತ್ ಮಡಿಕೇರಿ ಮಡಿಕೇರಿ ದಸರಾ ಸಮೀಪಿಸುತ್ತಿದ್ದರೂ ಗುಂಡಿಗಳಿಗೆ ಸಿಗದ ಮುಕ್ತಿ ಮಡಿಕೇರಿ ದಸರಾ ಜನೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಆದರೆ, ದಸರಾ…
ಮಹೇಂದ್ರ ಹಸಗೂಲಿ ದೇಪಾಪುರದಲ್ಲಿ ಗುಡಿಸಲಿನಲ್ಲಿ ಆರಂಭವಾದ ಅನ್ನ ದಾಸೋಹಕ್ಕೆ ಈಗ ದಾಸೋಹ ಭವನದ ರೂಪ ಗುಂಡ್ಲುಪೇಟೆ: ಸಣ್ಣ ಗುಡಿಸಲಿನಲ್ಲಿ ಆರಂಭಗೊಂಡ…