ಮಂಡ್ಯ

ಮಂಡ್ಯ | ವಧು ಸಿಗಲೆಂದು ಮಾದಪ್ಪನೆಡೆಗೆ ಯುವಕರ ಪಾದಯಾತ್ರೆ

ಮಂಡ್ಯ : ಕಂಕಣ ಭಾಗ್ಯಕ್ಕಾಗಿ ರೈತ ಯುವಕರು ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ತೆರಳಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.

ಜಿಲ್ಲೆಯ ರೈತ ಮಕ್ಕಳಿಗೆ ಮದುವೆಯಾಗಲು ಹೆಣ್ಣು ಸಿಗುತ್ತಿಲ್ಲವೆಂಬ ಕಾರಣಕ್ಕೆ ಕಂಕಣ ಭಾಗ್ಯಕ್ಕಾಗಿ ಹರಕೆ ಹೊತ್ತು ಯುವಕರು ಮಲೈ ಮಾದೇಶ್ವರ ಬೆಟ್ಟಕ್ಕೆ ಪಾದಯಾತ್ರೆಗೆ ಹೊರಟಿದ್ದಾರೆ.

ಅವೈರಹಳ್ಳಿಯ ಬಹುತೇಕ ಯುವಕರು ಬ್ರಹ್ಮಚಾರಿಗಳಾಗಿದ್ದು, ಗ್ರಾಮದ 50ಕ್ಕೂ ಹೆಚ್ಚು ಜನರು ಪಾದಯಾತ್ರೆ ಕೈಗೊಂಡಿದ್ದಾರೆ. ಮೂರು ದಿನಗಳ ಕಾಲ ಕಾಲ್ನಡಿಗೆಯಲ್ಲಿ ಸಾಗುವ ಗ್ರಾಮಸ್ಥರು ಪಾದಯಾತ್ರೆ ಮಾಡಿದ್ರೆ ಹೆಣ್ಣು ಸಿಗುತ್ತೆ ಎಂಬ ನಂಬಿಕೆಯಿಂದ ಈ ಕಾರ್ಯ ಕೈಗೊಂಡಿದ್ದಾರೆ ಎನ್ನಲಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕೇರ್ ಟೇಕರ್ ಕೆಲಸಕ್ಕೆ ಸೇರಿ ಮನೆ ದರೋಡೆ; ಆರೋಪಿ ಬಂಧನ

ಮಡಿಕೇರಿ: ವಯೋವೃದ್ಧರೊಬ್ಬರ ಮನೆಯಲ್ಲಿ ಹೋಂ ನರ್ಸಿಂಗ್(ಕೇರ್ ಟೇಕರ್) ಕೆಲಸಕ್ಕೆಂದು ಸೇರಿಕೊಂಡು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ…

4 hours ago

ಮಹದೇಶ್ವರ ಬೆಟ್ಟ : ವಿವಿಧ ಸೇವೆಗಳಿಂದ 1.16 ಕೋಟಿ ಸಂಗ್ರಹ

ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ ಜಾತ್ರಾ…

5 hours ago

ಹೊರ್ಮುಜ್‌ ಜಲಸಂಧಿ ಶತ್ರುಗಳಿಗೆ ಮಾತ್ರ ಮುಚ್ಚಿದೆ : ಇರಾನ್

ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು…

6 hours ago

ಹುಣಸೂರು | ಗುಡುಗು-ಸಿಡಿಲು ಸಹಿತ ಸಾಧಾರಣ ಮಳೆ

ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು…

6 hours ago

ಕುಕ್ಕರಹಳ್ಳಿ ಕೆರೆಯಲ್ಲಿ ಕಟ್ಟಡ ನಿರ್ಮಾಣಕ್ಕೆ ವಿರೋಧ ; ಪ್ರತಿಭಟನೆ

ಮೈಸೂರು : ಕುಕ್ಕರಹಳ್ಳಿ ಕೆರೆಯ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಪರಿಸರ ಸಂರಕ್ಷಿಸಿ ಹೋರಾಟ ಸಮಿತಿ ವತಿಯಿಂದ ಕುಕ್ಕರಹಳ್ಳಿ…

6 hours ago

2 ಸಾವಿರ ಬೋಧಕ ಹುದ್ದೆಗಳಿಗೆ ನೇಮಕಾತಿ : ಉನ್ನತ ಶಿಕ್ಷಣ ಸಚಿವ ಸುಧಾಕರ್‌

ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಯಲ್ಲಿ ಖಾಲಿ ಇರುವ…

6 hours ago