ಮಂಡ್ಯ: ಮಂಡ್ಯ ಮೈಶುಗರ್ ಕಾರ್ಖಾನೆಗೆ ನೂತನ ಎಂಡಿಯಾಗಿ ಮಂಗಲ್ ದಾಸ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಬೆಂಗಳೂರಿನ ಬಿಬಿಎಂಪಿಯಲ್ಲಿ ಸಾಂಖ್ಯಿಕ ವಿಭಾಗದಲ್ಲಿ ಜಂಟಿ ನಿರ್ದೇಶಕರಾಗಿದ್ದ ಮಂಗಲ್ ದಾಸ್ ಅವರು, ಮೂಲತಃ ಮಂಡ್ಯ ಜಿಲ್ಲೆ ಕೆರಗೋಡು ಗ್ರಾಮದವರಾಗಿದ್ದಾರೆ.
ಈ ಹಿನ್ನೆಲೆಯಲ್ಲಿ ತಕ್ಷಣದಿಂದಲೇ ಜಾರಿಗೆ ಬರುವಂತೆ ರಾಜ್ಯ ಸರ್ಕಾರವು ಮಂಗಲ್ ದಾಸ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಈ ಕುರಿತು ರಾಜ್ಯ ಸರ್ಕಾರ ಪ್ರಕಟಣೆ ಹೊರಡಿಸಿದೆ.
ಬೆಳಗಾವಿ : ದ್ವೇಷ ಭಾಷಣಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದ್ದು, ಈ…
ಮೈಸೂರು : ಮೈಸೂರು ವಿಶ್ವವಿದ್ಯಾನಿಲಯಕ್ಕೆ ಫ್ರಾನ್ಸ್ ದೇಶದ ರಾಯಭಾರಿಗಳ ನಿಯೋಗ ಭೇಟಿ ನೀಡಿ ಫ್ರೆಂಚ್ ಭಾಷೆ ವಿಭಾಗವನ್ನು ಮರು ಆರಂಭಿಸುವ…
ಬೆಳಗಾವಿ(ಸುವರ್ಣ ವಿಧಾನ ಸೌಧ) : ಗ್ಯಾರಂಟಿ ಯೋಜನೆಗಳ ಮೂಲಕ ನಾಗರಿಕರಿಗೆ ನೇರವಾಗಿ ಹಣ ವರ್ಗಾವಣೆಯಿಂದ ಅವರ ಆರ್ಥಿಕ ಬದುಕು ಬಹಳಷ್ಟು…
ಮೈಸೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ 2025-26ನೇ ಸಾಲಿನ ಎಸ್.ಸಿ.ಎಸ್.ಪಿ ಮತ್ತು ಟಿ.ಎಸ್.ಪಿ ಯೋಜನೆಯಡಿ ಪರಿಶಿಷ್ಟ…
ಹೊಸದಿಲ್ಲಿ : ಕರ್ನಾಟಕ ರಾಜ್ಯದಲ್ಲಿ ಭಾರತದ ರಾಷ್ಟ್ರೀಯ ಕೃಷಿ ಸಹಕಾರಿ ಮಾರುಕಟ್ಟೆ ಒಕ್ಕೂಟ ಹಾಗೂ ಭಾರತದ ರಾಷ್ಟ್ರೀಯ ಸಹಕಾರಿ ಗ್ರಾಹಕರ…
ಮೈಸೂರು : ಜಿಲ್ಲೆಯಲ್ಲಿರುವ ಹಾಡಿಗಳಲ್ಲಿ ವಾಸವಾಗಿರುವ ಕುಟುಂಬಗಳಿಗೆ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳನ್ನು ತಲುಪಿಸಿ, ಅವರನ್ನು ಆರ್ಥಿಕವಾಗಿ ಸಬಲರನ್ನಾಗಿ…