ಮಂಡ್ಯ

ಮಂಡ್ಯ ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿಯಾಗಿ ಮನೋಜ್ ಕುಮಾರ್ ಮೀನಾ ನೇಮಕ

ಮಂಡ್ಯ: ನೂತನವಾಗಿ ಮಂಡ್ಯ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಮಂಡ್ಯ ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿಯಾಗಿ ಮನೋಜ್ ಕುಮಾರ್ ಮೀನಾ ಅವರು ನೇಮಕವಾಗಿದ್ದು, ಜಿಲ್ಲಾ ಪಂಚಾಯತ್‌ ಆಡಳಿತಾಧಿಕಾರಿಯಾಗಿ ಜುಲೈ.21ರಂದು ಕಾರ್ಯಭಾರವನ್ನು ವಹಿಸಿಕೊಂಡಿರುತ್ತಾರೆ.

ಜಿಲ್ಲಾ ಪಂಚಾಯತ್‌ ಆಡಳಿತಾಧಿಕಾರಿಯಾಗಿ ಅವರ ಗಮನ ಸೆಳೆಯಬಹುದಾದ ಎಲ್ಲಾ ರೀತಿಯ ಗೌಪ್ಯ/ಅರೆ ಸರ್ಕಾರಿ/ಸರ್ಕಾರದ ಪತ್ರಗಳು ಹಾಗೂ ಇನ್ನಿತರೆ ಪತ್ರಗಳನ್ನು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ, ಮಂಡ್ಯ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸುವರ್ಣ ಸೌಧ, ಮಂಡ್ಯ-571 401 ವಿಳಾಸಕ್ಕೆ ಕಳುಹಿಸಿಕೊಡಬೇಕೆಂದು ಕೋರಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ದೂ.ಸಂ :08232 224750 ಅನ್ನು ಸಂಪರ್ಕಿಸಲು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

10 hours ago

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

16 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

16 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

17 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

18 hours ago