ಮಂಡ್ಯ : ತಮಿಳುನಾಡಿಗೆ ನೀರು ಬಿಡುಗಡೆ ಮಾಡುತ್ತಿರುವ ಪ್ರಮಾಣದಲ್ಲಿ ಭಾರೀ ಹೆಚ್ಚಳ ಮಾಡಲಾಗಿದೆ. ದಿನದಿಂದ ದಿನಕ್ಕೆ ತಮಿಳುನಾಡಿಗೆ ನೀರು ಬಿಡುಗಡೆ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ.
ಸೋಮವಾರ ಕೆಆರ್‌ಎಸ್ ಡ್ಯಾಂನಿಂದ ತಮಿಳುನಾಡಿಗೆ 4,105 ಕ್ಯೂಸೆಕ್ ನೀರು ಹರಿಸಲಾಗುತ್ತಿದೆ. ನಿನ್ನೆ 3,838 ಕ್ಯೂಸೆಕ್ ಹಾಗೂ ಮೊನ್ನೆ 2,973 ಕ್ಯೂಸೆಕ್ ನೀರು ಹರಿಸಲಾಗಿತ್ತು. ಇಂದು ಏಕಾಏಕಿ 4,105 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ನಾಲೆ ಹಾಗೂ ತಮಿಳುನಾಡಿಗೆ ಸೇರಿ ಕೆಆರ್‌ಎಸ್ ಡ್ಯಾಂನಿಂದ 6,716 ಕ್ಯೂಸೆಕ್ ಹೊರ ಹರಿವು ಇದೆ.
ಅತ್ತ ಕಬಿನಿ ಜಲಾಶಯದಿಂದಲೂ ತಮಿಳುನಾಡಿಗೆ ನೀರನ್ನು ಹರಿಸಲಾಗುತ್ತಿದೆ. ಕಬಿನಿಯಿಂದ 2,500 ಕ್ಯೂಸೆಕ್ ನೀರು ತಮಿಳುನಾಡಿಗೆ ಹೋದರೆ, ಕೆಆರ್‌ಎಸ್ ಹಾಗೂ ಹಾಗೂ ಕಬಿನಿಯಿಂದ ನದಿ ಮೂಲಕ ತಮಿಳುನಾಡಿಗೆ 6,605 ನೀರು ಬಿಡುಗಡೆಯಾಗುತ್ತಿದೆ.
ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಪ್ರವಾಸಿಗರ ಮನಗೆದ್ದಿದ್ದ ಹೆಮ್ಮೆಯ ಹುಲಿ…
ಬೆಂಗಳೂರು: 42ನೇ ಎಸಿಜೆಎಂ ನ್ಯಾಯಾಲಯ ಅರೆಸ್ಟ್ ವಾರೆಂಟ್ ಜಾರಿಯ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.…
ಮಡಿಕೇರಿ: ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೈಸೂರು ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಿರತೆ ದಾಳಿ ನಡೆಸಿದ ಪರಿಣಾಮ ಹಸು ತೀವ್ರವಾಗಿ ಗಾಯಗೊಂಡಿರುವ ಘಟನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಹಾವಿನಮೂಲೆ…
ಬೆಂಗಳೂರು: ಆಡಳಿತರೂಢ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಜಿದ್ದಾ ಜಿದ್ದಿನ ರಣರಂಗವಾಗಿ ಏರ್ಪಟ್ಟು, 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ ಎಂದೇ…