ಮಂಡ್ಯ: ಜಿಲ್ಲೆಯ ಮೇಲುಕೋಟೆಯಲ್ಲಿ ಏ.7 ರಂದು ನಡೆಯುವ ವೈರಮುಡಿ ಉತ್ಸವ ಕುರಿತು ಜಿಲ್ಲಾಧಿಕಾರಿ ಡಾ: ಕುಮಾರ ಬುಧವಾರ ಉತ್ಸವದ ಸಿದ್ದತೆ ಕುರಿತು ಸ್ಥಳ ಪರಿಶೀಲನೆ ನಡೆಸಿದರು.
ಸಂಚಾರ ವ್ಯವಸ್ಥೆ ಪಾರ್ಕಿಂಗ್, ಭಕ್ತಾಧಿಗಳಿಗೆ ಮಾಡಿಕೊಂಡಿರುವ ಸಿದ್ಧತೆ ಕುರಿತಂತೆ ಅಧಿಕಾರಿಗಳಿಂದ ಮಾಹಿತಿ ಪಡೆದು ಅವರು ಭರದಿಂದ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲು ಸೂಚಿಸಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಮುಜರಾಯಿ ತಹಶೀಲ್ದಾರ್ ತಮ್ಮೇಗೌಡ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…
ಮೈಸೂರು : ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ…
ರಾಣೇಬೆನ್ನೂರ : ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು…
ಕೊಲ್ಕತ್ತಾ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ 28ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ರಾಜಸ್ಥಾನ…
ವಿರುಧುನಗರ್ : ತಮಿಳುನಾಡಿನ ವಿರುಧುನಗರ್ ಜಿಲ್ಲೆಯ ಕಟ್ಟನಾರ್ ಪಟ್ಟಿ ಹಳ್ಳಿಯ ಸಮೀಪ ವನಜ್ ಪಟಾಕಿ ತಯಾರಿಕಾ ಘಟಕದಲ್ಲಿ ಭಾನುವಾರ ಮಧ್ಯಾಹ್ನ…