ಮಂಡ್ಯ: ಮಾರ್ಚ್.28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ವತಿಯಿಂದ 140 ಬಸ್‌ಗಳು ಕಾರ್ಯಾಚರಣೆ ನಡೆಸಲಿವೆ.
ಜಾತ್ರಾ ಮಹೋತ್ಸವಕ್ಕೆ ಆಗಮಿಸುವ ಭಕ್ತಾದಿಗಳ ಅನುಕೂಲಕ್ಕಾಗಿ ಕ.ರಾ.ರ.ಸಾ.ನಿಗಮ ಮಂಡ್ಯ ವಿಭಾಗದ ವತಿಯಿಂದ ಮಂಡ್ಯ ಜಿಲ್ಲೆ ವ್ಯಾಪ್ತಿಯ ಮಂಡ್ಯ, ನಾಗಮಂಗಲ, ಕೆ.ಆರ್.ಪೇಟೆ, ಶ್ರೀರಂಗಪಟ್ಟಣ, ಪಾಂಡವಪುರ ಬಸ್ ನಿಲ್ದಾಣಗಳಿಂದ ಹಾಗೂ ಮೈಸೂರು, ಹಾಸನ, ತುಮಕೂರು, ಮತ್ತು ಬೆಂಗಳೂರು ಬಸ್ ನಿಲ್ದಾಣಗಳಿಂದ ಹೆಚ್ಚುವರಿಯಾಗಿ ಆದಿಚುಂಚನಗಿರಿಗೆ 140 ಬಸ್‌ಗಳ ಕಾರ್ಯಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಕ.ರಾ.ರ.ಸಾ.ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಾವಣಗೆರೆ: ನುಡಿದಂತೆ ನಡೆಯುವ ಕಾಂಗ್ರೆಸ್ ಪಕ್ಷದ ಮೇಲೆ ಜನರಿಗೆ ಭರವಸೆಯಿದ್ದು, ಈ ಬಾರಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ…
ಭೇರ್ಯ ಮಹೇಶ್: ಕೆ.ಆರ್.ನಗರ ತಾಲ್ಲೂಕು ವರದಿಗಾರರು ಕೆ.ಆರ್.ನಗರ : ಜಾತಿ ಬೇದವಿಲ್ಲದೆ ನೊಂದವರಿಗೆ ದ್ವನಿಯಾಗಿ, ಸಂಕಷ್ಟದಲ್ಲಿರುವವರುಗೆ ಆರ್ಥಿಕ ನೆರವು ನೀಡಿ,…
ಟೆಹರಾನ್: ನಾವು ನೀಡಿದ ಎಚ್ಚರಿಕೆಗೆ ತಲೆಬಾಗಿ ಅಮೇರಿಕಾ ಈಗ ಕದನ ವಿರಾಮ ಘೋಷಣೆ ಮಾಡಿದ ಎಂದು ಇರಾನ್ ತಿರುಗೇಟು ನೀಡಿದೆ.…
ಮಂಡ್ಯ: ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನಂದೀಪುರ ಗ್ರಾಮದಲ್ಲಿ ನಡೆದಿದೆ.…
ಬೆಂಗಳೂರು: ಕಳೆದ ವರ್ಷ ಕೃಷಿ ಇಲಾಖೆಯ ಸಮಾರು 945 ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಯನ್ನು…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೇರಂಬಾಡಿ ಗ್ರಾಮದ ಜಮೀನೊಂದರಲ್ಲಿ ಉಪಟಳ ನೀಡುತಿದ್ದ ಹುಲಿಯನ್ನು ಅರಣ್ಯ ಇಲಾಖೆ…