ಮಂಡ್ಯ: ಹಸಿರು ಕ್ರಾಂತಿಯ ಹರಿಕಾರ ಭಾರತದ ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ ರಾಂ ರವರ 38ನೇ ಪುಣ್ಯತಿಥಿಯ ಅಂಗವಾಗಿ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದ ಉದ್ಯಾನವನದಲ್ಲಿರುವ ಡಾ ಬಾಬು ಜಗಜೀವನ ರಾಂ ಅವರ ಪ್ರತಿಮೆಗೆ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಮಾಲಾರ್ಪಣೆ ಮಾಡಿದರು.
ಇದೇ ಸಂದರ್ಭದಲ್ಲಿ ಶ್ರೀ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಅಧ್ಯಕ್ಷ ಹಾಗೂ ಶ್ರೀರಂಗಪಟ್ಟಣ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ, ಮಂಡ್ಯ ಶಾಸಕ ಪಿ.ರವಿಕುಮಾರ್, ಜಿಲ್ಲಾಧಿಕಾರಿ ಡಾ: ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್ ಹಾಗೂ ಇನ್ನಿತರೆ ಗಣ್ಯರು ಉಪಸ್ಥಿತರಿದ್ದರು.
ಜನಪ್ರತಿನಿಧಿಗಳ ಆಡಳಿತವಿಲ್ಲದ ನಗರಪಾಲಿಕೆಯಲ್ಲಿ ಅಧಿಕಾರಿಗಳ ಅಂಧ ದರ್ಬಾರ್ ಮೈಸೂರು : ಗ್ಯಾಸ್ ದರ ಹೆಚ್ಚಳ..., ವಿದ್ಯುತ್ ದರ ಹೆಚ್ಚಳ..., ನೀರಿನ…
ಬೆಂಗಳೂರು: ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್…
ಬೆಂಗಳೂರು: ರಾಜ್ಯದ ವಿವಿಧ ನಗರಗಳಲ್ಲಿ ಸುಡುತ್ತಿರುವ ಬಿಸಿಲು ಮತ್ತು ಹೆಚ್ಚುತ್ತಿರುವ ಧೂಳಿನ ನಡುವೆ ಕರ್ತವ್ಯ ನಿರ್ವಹಿಸುತ್ತಿರುವ ಸಂಚಾರ ಪೊಲೀಸರ ನೆರವಿಗೆ…
ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ನವಜಾತ ಶಿಶು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ…