ಮಂಡ್ಯ : ಸಿಎಂ ಸಿದ್ದರಾಮಯ್ಯರನ್ನ ಮುಗಿಸುವುದಕ್ಕೆ ಕಾಂಗ್ರೆಸ್ ನಿಂದಲೇ ಸಾಕಷ್ಟು ಪಿತೂರಿ ನಡೆದಿದೆ . ಇಷ್ಟು ದಿನ ಇಲ್ಲದ ಮುಡಾ ಹಗರಣ ಈ ಯಾಕೆ ಹೊರಗೆ ಬಂದಿದೆ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.
ಮಂಡ್ಯದಲ್ಲಿ ಮುಡಾ ಹಗರಣ ವಿಚಾರಕ್ಕೆ ಸಂಬಂಧಪಪಟ್ಟಂತೆ ಮಾತನಾಡಿದ ಅವರು, ಮೈಸೂರು ಮುಡಾ ಹಗರಣ ಹಳೆಯ ಸುದ್ದಿ. ಈ ಹಗರಣ ದೊಡ್ಡ ಪ್ರಚಾರ ಪಡೆಯುವುದರ ಹಿಂದೆ ಕಾಂಗ್ರೆಸ್ಸಿಗರ ಸಂಚು ಇದೆ. ಸಿಎಂ ಸ್ಥಾನಕ್ಕಾಗಿ ಆಸೆ ಪಟ್ಟು, ಟವೆಲ್ ಹಾಸಿ ಕುಳಿತಿರುವವರ ಕೈವಾಡವಿದೆ. ಸಿದ್ದರಾಮಯ್ಯರನ್ನ ಸಿಎಂ ಸ್ಥಾನದಿಂದ ತೆಗೆದು ಸಿಎಂ ನಾವಾಗಬೇಕೆಂದು ಕಾಯುತ್ತಿದ್ದಾರೆ ಎಂದು ಪರೋಕ್ಷವಾಗಿ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಆರೋಪ ಮಾಡಿದರು.
ಅಲ್ಲದೆ ಸಿದ್ದರಾಮಯ್ಯ ಇಮೇಜ್ ಹಾಳು ಮಾಡಲು ಪ್ಲಾನ್ ಮಾಡಿದ್ದಾರೆ. ಮುಡಾದಲ್ಲಿ ಸಿಎಂ ಮಾಡಿರುವ ವ್ಯವಹಾರಗಳ ದಾಖಲಾತಿ ತೆಗೆದು ವಕೀಲರನ್ನ ಇಟ್ಟು ಸಿಎಂ ಮುಗಿಸಲಿಕ್ಕೆ ಪಿತೂರಿ ನಡೆದಿದೆ ಎಂದು ರಾಜಕೀಯ ವಲಯದಲ್ಲಿ ಚರ್ಚೆ ಎಂದು ಎಚ್ ಡಿಕೆ ಹೇಳಿದರು.
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…