ಮಂಡ್ಯ

ಮುಡಾ ಹಗರಣ: ಬಂಧನ ತಪ್ಪಿಸಲು ಗೊಡ್ಸ್‌ ಆಟೋದಲ್ಲಿ ಮೈಸೂರಿಗೆ ಬಂದ ಆರ್. ಅಶೋಕ್‌

ಮೈಸೂರು: ಮುಡಾ ಹಗರಣವನ್ನು ಸಿಬಿಐಗೆ ವಹಿಸಬೇಕೆಂದು ಆಗ್ರಹಿಸಿ ಮೈಸೂರಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿದೆ. ಆದರೆ, ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಲು ಮುಂದಾದರು. ಈ ವಿಷಯ ತಿಳಿದ ವಿಪಕ್ಷ ನಾಯಕ ಆರ್.‌ ಅಶೋಕ್‌ ಹಾಗೂ ಶಾಸಕ ಅಶ್ಥತ್‌ ನಾರಾಯಣ್‌, ಪೊಲೀಸರ ಬಂಧನ ತಪ್ಪಿಸಲು ತರಕಾರಿ ಗೂಡ್ಸ್‌ ಆಟೋದಲ್ಲಿ ಬಚ್ಚಿಟ್ಟುಕೊಂಡು ಮೈಸೂರಿಗೆ ಆಗಮಿಸಿದರು.

ಈ ನಡುವೆ ಕಾರ್ಯಕರ್ತರ ಗುಂಪಿನೊಂದಿಗೆ ಮೈಸೂರಿಗೆ ಬರುತ್ತಿದ್ದ ಪಕ್ಷದ ರಾಜ್ಯಾಧ್ಯಕ್ಷ ಬಿ.ಐ ವಿಜಯೇಂದ್ರನ್ನನು ಬಿಡದಿ ಬಳಿಯೇ ಪೊಲೀಸರು ಬಂಧಿಸಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ದಿಲ್ಲಿಯಲ್ಲಿ ದಾಳಿಗೆ ಸಂಚು : 8 ಮಂದಿ ಬಂಧನ

ಹೊಸದಿಲ್ಲಿ : ದೆಹಲಿಯನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಭಯೋತ್ಪಾದಕ ಗುಂಪುಗಳ ಬೆಂಬಲದೊಂದಿಗೆ ಭಯೋತ್ಪಾದಕ ಪಿತೂರಿ ನಡೆಸುತ್ತಿದ್ದ…

2 hours ago

ಸಿಎಸ್‌ ಹೆಸರು ಪ್ರಸ್ತಾಪಿಸಿದ್ದಕ್ಕೆ ಕ್ಷಮೆ : ಸ್ನೇಹಮಯಿ ಕೃಷ್ಣ ಸ್ಪಷ್ಟನೆ

ಮೈಸೂರು : ಮುಡಾ ಆಯುಕ್ತ ನಟೇಶ್ ಅವರಿಗೆ ಬಡ್ತಿ ನೀಡುವ ವಿಚಾರದಲ್ಲಿ ಸುಳ್ಳು ಆರೋಪ ಮಾಡಿದ್ದೇನೆಂದು ನಾನು ಕ್ಷಮೆ ಕೋರಿಲ್ಲ.…

2 hours ago

ಶಿಕ್ಷಕರ ನೇಮಕಾತಿ ಶೀಘ್ರ : ಸಿಎಂ ಭರವಸೆ

ಬೆಂಗಳೂರು : ವಿಶ್ವವಿದ್ಯಾಲಯಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಉನ್ನತ ಶಿಕ್ಷಣ ಕ್ಷೇತ್ರದ ಸವಾಲುಗಳ ಬಗ್ಗೆ…

3 hours ago

ಒಕ್ಕಲಿಗರ ಮೇಲೆ ಪ್ರೀತಿ ಪ್ರದರ್ಶನಕ್ಕೆ ಇದು ಸಕಾಲ ಎಂದು ಸಿದ್ದರಾಮಯ್ಯ ಕಾಲೆಳೆದ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು : ದೇವೇಗೌಡರು ಮತ್ತು ಕುಮಾರಸ್ವಾಮಿ ಅವರು ಒಕ್ಕಲಿಗ ನಾಯಕರನ್ನು ಬೆಳೆಸಲಿಲ್ಲ ಎಂದು ಹೇಳಿರುವ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿರುವ…

3 hours ago

ಗಾಂಜಾ ಮಾರಾಟಕ್ಕೆ ಯತ್ನ : ಬಂಧನ

ಮಡಿಕೇರಿ : ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು…

3 hours ago

ʻಮನ್‌ ಕಿ ಬಾತ್‌ʼನಲ್ಲಿ ಕರ್ನಾಟಕದ ರೈತರನ್ನು ಪ್ರಶಂಸಿಸಿದ ಪ್ರಧಾನಿ ಮೋದಿ

ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಜನಪ್ರಿಯ ರೇಡಿಯೊ ಕಾರ್ಯಕ್ರಮ ‘ಮನ್ ಕಿ ಬಾತ್’ನಲ್ಲಿ ಕರ್ನಾಟಕದ ರೈತರ…

3 hours ago