ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ ನಡೆದಿದೆ.
ಮದ್ದೂರು ತಾಲ್ಲೂಕಿನ ಸೋಮನಹಳ್ಳಿ ಗ್ರಾಮದ ನಿವಾಸಿ ಪ್ರಹ್ಲಾದ್(೨೧) ಮೃತಪಟ್ಟವರು.
ಶನಿವಾರ ಸ್ನೇಹಿತರೊಂದಿಗೆ ಮುತ್ತತ್ತಿ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಹೋಗಿದ್ದರು. ಈ ವೇಳೆ ಕಾವೇರಿ ನದಿಯಲ್ಲಿ ಈಜಾಡಲು ತೆರಳಿದಾಗ ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದಾರೆ ಎನ್ನಲಾಗಿದೆ.
ಭಾನುವಾರ ನುರಿತ ಈಜುಗಾರರ ಸಹಾಯದಿಂದ ಯುವಕನ ಮೃತದೇಹವನ್ನು ನದಿಯಿಂದ ಹೊರತೆಗೆಯಲಾಯಿತು. ಈ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನವೀನ್ ಡಿಸೋಜ ಜಿಲ್ಲೆಯಲ್ಲಿ ಸು.೧೭೪,೧೧೪ ಕುಟುಂಬಗಳು, ಗಣತಿ ಕಾರ್ಯಕ್ಕೆ ಗುರುತು, ೭,೩೭೯ ಕುಟುಂಬಗಳಿಂದ ಸ್ವಯಂ ಗಣತಿ ಮಡಿಕೇರಿ: ನಮ್ಮ ಗಣತಿ,…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆಯಲ್ಲಿ ೩೫ರಿಂದ ೪೦ ಡಿಗ್ರಿ ಉಷ್ಣಾಂಶ, ಬಿಸಿಗಾಳಿಗೆ ಹೈರಾಣಾದ ಜನರು ಗುಂಡ್ಲುಪೇಟೆ: ಬೇಸಿಗೆಯ ಬಿಸಿಲಿನ ತಾಪ ದಿನೇದಿನೇ…
ಮಧುಕರ ಮಳವಳ್ಳಿ (ಈ ಲೇಖನಕ್ಕೆ ಕೃತಕ ಬುದ್ಧಿಮತ್ತೆಯ ಚಿತ್ರ ಬಳಸಲಾಗಿದೆ) ಹಬ್ಬಕ್ಕೆ ಯಾರಿಗೆ ತಾನೆ ಹೊಸ ಬಟ್ಟೆ ಇಷ್ಟ ಇಲ್ಲ…
ಭಾರತಿ ಬಿ.ವಿ. ಅವನೆದುರು ಮಾನ ತೆಗೆದ ಸೈಕಲ್ಲಿನ ಸಹವಾಸ ನನಗೆ ಮತ್ತೆ ಬೇಕೆನ್ನಿಸಲಿಲ್ಲ ನಾವೆಲ್ಲ ‘ನಟರಾಜ ಸರ್ವೀಸ್’ನಲ್ಲೇ ಬದುಕು ಕಳೆದವರು.…
ಶುಭಾ ಖಟಾವಕರ ಮ್ಹೆತ್ರಸ್ ನೇಪಾಳದ ಕನಸುಗಣ್ಣಿನ ಯುವಜನಾಂಗದ ಈ ಹೊಸ ಸರ್ಕಾರ ಈಗ ಇಟ್ಟಿರುವ ಹೆಜ್ಜೆಗಳು ಯಶಸ್ವಿಯಾದರೆ ದಕ್ಷಿಣ ಏಷ್ಯಾದಲ್ಲಿ…
ಪಂಪ ಪ್ರಶಸ್ತಿ ಪಡೆಯುತ್ತಿರುವ ಮಹಾದೇವರಿಗೆ ಎಲ್ಲಾ ಮನೆಗಳ ಜೋತಮ್ಮದೀರು ಹರಸಲಿ ರಾಜೇಂದ್ರ ಚೆನ್ನಿ ೧ ತಮ್ಮ ಒಟ್ಟು ಬರಹಗಳು ಇಷ್ಟು ಕಡಿಮೆ…