ಮಂಡ್ಯ: ಜಿಲ್ಲೆಯ ಪಾಂಡಪುರ ತಾಲ್ಲೂಕಿನ ಮೇಲುಕೋಟೆ ಚೆಲುವನಾರಾಯಣ ಸ್ವಾಮಿಯ ವೈರಮುಡಿ ಬ್ರಹ್ಮೋತ್ಸವ ಏಪ್ರಿಲ್.7 ರಂದು ಅದ್ದೂರಿಯಾಗಿ ಜರುಗಲಿದ್ದು, ಇದಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ಮಾಡಲಾಗಿದೆ ಎಂದು ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ.
ಮಂಡ್ಯದಲ್ಲಿ ಇಂದು(ಏಪ್ರಿಲ್.5) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ ರಾಜ್ಯದಿಂದ ಮಾತ್ರವಲ್ಲದೇ ನೆರೆ-ಹೊರೆಯ ರಾಜ್ಯಗಳಿಂದ ವೈರಮುಡಿ ಉತ್ಸವಕ್ಕೆ ಭಕ್ತರು ಆಗಮಿಸುತ್ತಿರುದರಿಂದ ಮೇಲುಕೋಟೆ ದೇವಸ್ಥಾನಕ್ಕೆ ಬರಲು 140 ಬಸ್ ವ್ಯವಸ್ಥೆ ಮಾಡಲಾಗಿದೆ. ಅಲ್ಲದೇ ದಿನದ 24 ಗಂಟೆಯೂ ಪ್ರಸಾದ ವಿನಿಯೋಗವಿರುತ್ತದೆ ಎಂದರು.
ಇನ್ನೂ ಅಂದು ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ನೋಡಿಕೊಳ್ಳಲು ಸುಮಾರು 1090 ಪೊಲೀಸರನ್ನು ನಿಯೋಜಿಸಲಾಗಿದೆ. ಪ್ರತಿವರ್ಷದಂತೆ ಈ ಬಾರಿಯೂ ಅದ್ದೂರಿಯಾಗಿ ಮೇಲುಕೋಟೆ ಚೆಲುವನಾರಾಯಣನಿಗೆ ಶ್ರೀ ವೈರಮುಡಿ ಉತ್ಸವದ ಅಂಗವಾಗಿ ಕಿರೀಟಧಾರಣೆಯನ್ನು ಮಾಡಲಾಗುತ್ತದೆ ಎಂದು ಹೇಳಿದರು.
ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…
ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…
ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…
ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…