ಮಂಡ್ಯ: ನಾಗಮಂಗಲ ಗಲಭೆಯಲ್ಲಿ ಕೇರಳ ಮೂಲದ ಇಬ್ಬರು ಪಾಲ್ಗೊಂಡಿದ್ದ ಬಗ್ಗೆ ತನಿಖೆ ಮಾಡಿಸುತ್ತೇವೆ. ಈ ಕುರಿತು ರಾಷ್ಟ್ರೀಯ ತನಿಖಾ ದಳದಿಂದ(ಎನ್‌ಐಎ) ತನಿಖೆ ಮಾಡಿಸುವ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ತೀರ್ಮಾನ ತೆಗದುಕೊಳ್ಳಲಾಗುವುದು ಎಂದು ಸಚಿವ ಎನ್ ಚಲುವರಾಯಸ್ವಾಮಿ ಹೇಳಿದರು.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೇರಳ ಮೂಲದ ಇಬ್ಬರು ನಾಗಮಂಗಲದ ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದರು. ಅವರು ಸಹ ಗಲಭೆಯಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಎಫ್‌ಐಆರ್ ಕೂಡ ದಾಖಲಾಗಿದೆ ಎಂದರು.
ಗಲಭೆ ಸಂಬಂಧ ದೂರು ದಾಖಲಾಗಿರುವ 74ಆರೋಪಿಗಳ ಪೈಕಿ ನಿಷೇಧಿತ ಪಿಎಫ್‌ಐ ಸಂಘಟನೆ ಸದಸ್ಯರಾದ 44ನೇ ಆರೋಪಿ ಯೂಸುಫ್,61ನೇ ಆರೋಪಿ ನಾಸೀರ್ ಎಂಬುವವರು ಕೇರಳ ಮೂಲದ ಮಲ್ಲಪುರಂ ನಿವಾಸಿಗಳು ಎನ್ನಲಾಗಿದೆ.
ದಕ್ಷಿಣ ಕಾಶಿ ಎಂದೇ ಖ್ಯಾತಿ ಪಡೆದಿರುವ ನಂಜನಗೂಡು ಪಟ್ಟಣದಿಂದ ಊಟಿ ಮತ್ತು ಸುಲ್ತಾನ್ ಬತ್ತೇರಿಗೆ ಹಾದು ಹೋಗಿರುವ ರಸ್ತೆಗಳಲ್ಲಿ ಮತ್ತು…
ಮೈಸೂರು ನಗರದ ಸಬ್ ಅರ್ಬನ್ ಬಸ್ ನಿಲ್ದಾಣದ ಪ್ರವೇಶ ಹಾಗೂ ನಿರ್ಗಮನ ದ್ವಾರಗಳ ಬಳಿ ಆಟೋಗಳನ್ನು ಅಡ್ಡಾದಿಡ್ಡಿಯಾಗಿ ನಿಲುಗಡೆ ಮಾಡುತ್ತಿದ್ದು,…
ಹೊಸದಿಲ್ಲಿ : ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದ ಶಿಲ್ಪಿ ರಾಮ್ ಸುತಾರ್ ಗುರುವಾರ ( 100) ವಿಧಿವಶರಾಗಿದ್ದಾರೆ. ಮಹಾರಾಷ್ಟ್ರದ ಧುಲೆ…
ಕೇರಳ ಅಂತಾರಾಷ್ಟ್ರೀಯ ಚಿತ್ರೋತ್ಸವದ ೩೦ನೇ ಆವೃತ್ತಿ ಕಳೆದ ಶುಕ್ರವಾರ ಉದ್ಘಾಟನೆಯಾಗಿ ಇಂದು ಕೊನೆಯಾಗುತ್ತಿದೆ. ಭಾರತದಲ್ಲಿ ನಡೆಯುತ್ತಿರುವ ಮಾನ್ಯತೆ ಪಡೆದ ಐದು…
ನವೀನ್ ಡಿಸೋಜ ೨ನೇ ಬಾರಿಗೆ ನಡೆಯುವ ಪ್ರವಾಸಿ ಉತ್ಸವಕ್ಕೆ ಸಿದ್ಧತೆ; ಹೋಟೆಲ್ ಮತ್ತು ರೆಸಾರ್ಟ್ ಅಸೋಸಿಯೇಷನ್ ಸಹಭಾಗಿತ್ವ ಮಡಿಕೇರಿ: ಡಿ.೨೦…
ಕೆ.ಬಿ.ರಮೇಶನಾಯಕ ಮುಡಾ ಅಕ್ರಮಗಳ ಕುರಿತು ೬ ಸಂಪುಟಗಳಲ್ಲಿ ಸಲ್ಲಿಸಿದ್ದ ವರದಿ ೩೦೦ ನಿವೇಶನಗಳು ಬದಲಿ ನಿವೇಶನಗಳಾಗಿ ಹಂಚಿಕೆ ೫೦:೫೦ ಅನುಪಾತದಡಿ…