ಮಂಡ್ಯ: ವಿಜಯ್ ರೀತಿ ತಮಿಳುನಾಡಿನಲ್ಲಿ ನೂರು ಮಂದಿ ಮುಖ್ಯಮಂತ್ರಿಯಾದರೂ ಸಹ ನಾವು ಮೇಕೆದಾಟು ಡ್ಯಾಂ ಕಟ್ಟೋದನ್ನು ತಡೆಯಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಶಾಸಕ ಗಣಿಗ ರವಿಕುಮಾರ್ ಹೇಳಿದ್ದಾರೆ.
ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗಾಗಲೇ ನಾವು ಮೇಕೆದಾಟು ಯೋಜನೆಯ ಡಿಪಿಆರ್ ಅನ್ನು ಸಿದ್ಧಪಡಿಸಿದ್ದೇವೆ. ಅಲ್ಲದೇ ಸುಪ್ರೀಂಕೋರ್ಟ್ ಸಹ ಕಾವೇರಿ ಬೋರ್ಟ್‌ನಲ್ಲಿ ತೀರ್ಮಾನ ಮಾಡಿಕೊಳ್ಳಿ ಎಂದು ಹೇಳಿದೆ. ನಮ್ಮ ಪರವಾಗಿ ಸುಪ್ರೀಂಕೋರ್ಟ್ ಆದೇಶ ನೀಡಿದೆ. ಅದರಂತೆ ನಾವು ಡಿಪಿಆರ್‌ನ್ನು ಸಿದ್ಧತೆ ಮಾಡಿಕೊಂಡಿದ್ದೇವೆ. ಇದೀಗ ಮೇಕೆದಾಟು ವಿಚಾರದಲ್ಲಿ ಕಾನೂನು ಹೋರಾಟ ಮಾಡುವುದಾಗಿ ವಿಜಯ್ ಹೇಳಿದ್ದಾರೆ ಎಂದು ಹೇಳಿದರು.
ತಮಿಳುನಾಡಿನವರಿಗೆ ಅವರ ಪಾಲಿನ ನೀರನ್ನು ನಾವು ಕೊಡುತ್ತಾ ಇದೀವಿ. ನಮ್ಮ ಜಾಗದಲ್ಲಿ ಜಲಾಶಯ ಕಟ್ಟುವುದನ್ನು ತಡೆಯುವ ಹಕ್ಕು ಅವರಿಗಿಲ್ಲ ಎಂದು ಕಿಡಿಕಾರಿದರು.
ಕೇರಳಂ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಆಗ್ರಹಿಸಿ ಕೇರಳಂ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ. ಎಸ್‌ಐಆರ್…
ಶ್ರೀರಂಗಪಟ್ಟಣ: ಇಲ್ಲಿ ನಡೆಯುವ ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಆನೆಗಳನ್ನು ಆಯ್ಕೆ ಮಾಡಲಾಗಿದೆ. ಧನಂಜಯ, ಲಕ್ಷ್ಮಿ ಹಾಗೂ ರೂಪ ಆನೆಗಳು ಈ…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2026ರ ಸಿದ್ಧತೆಗಳು ಬಿರುಸುಗೊಂಡಿವೆ. ದಸರಾ ಗಜಪಡೆ ಹಾಗೂ ಅಶ್ವಪಡೆಗೆ ನಡೆದ ಮೂರನೇ ಹಂತದ ಕುಶಾಲತೋಪು…
ನವದೆಹಲಿ: ಸತ್ಯಕ್ಕೆ ಅಂತಿಮ ಗೆಲುವಾಗಲಿದೆ. ಈ ಹೋರಾಟದಿಂದ ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ” ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್…
ಮೈಸೂರು: ಬಹುಭಾಷಾ ನಟ ಪ್ರಭುದೇವ್ ಅವರು ತಮ್ಮ ತಾಯಿಯೊಂದಿಗೆ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ದರ್ಶನ ಪಡೆದರು. ನಾಳೆ…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಮಾಗಡಿ ರಸ್ತೆಯಲ್ಲಿತ್ತು ದೊಡ್ಡ ಮೋರಿ, ಮರಗಳ ತೋಪು, ಸುತ್ತಲೂ ಕತ್ತಲಿನಿಂದ ಕೂಡಿದ್ದ ನಿರ್ಜನ ಪ್ರದೇಶ…