ಮಂಡ್ಯ: ತಾಲೂಕಿನ ಕೆರಗೋಡು ಗ್ರಾಮದಲ್ಲಿನ ಹನುಮ ಧ್ವಜ ಸ್ಥಂಭ ವಿವಾದವು ಇತ್ತೀಚೆಗೆ ರಾಜ್ಯದ್ಯಾಂತ ಸದ್ದು ಮಾಡಿತ್ತು. ಇದೀಗ ಈ ಪ್ರಕರಣ ಮತ್ತೆ ಮುನ್ನಲೆಗೆ ಬಂದಿದ್ದು, ರೌಡಿ ಶೀಟರ್ ತೆರೆಯುವ ಸಂಬಂಧ ಏಳು ದಿನಗಳ ಒಳಗೆ ಉತ್ತರಿಸುವಂತೆ ಪೊಲೀಸರು ವಿಶ್ವ ಹಿಂದು ಪರಿಷತ್ ಕಾರ್ಯಕರ್ತರಿಗೆ ನೋಟಿಸ್ ಜಾರಿ ಮಾಡಿದ್ದಾರೆ.
ವಿಶ್ವ ಹಿಂದೂ ಪರಿಷತ್‌ನ ಮೂವರು ಕಾರ್ಯಕರ್ತರಿಗೆ ಕೆರಗೋಡು ಪೊಲೀಸ್ ಠಾಣೆಯಿಂದ ನೋಟಿಸ್ ನೀಡಲಾಗಿದೆ. ಕೆರಗೋಡಿನ ಧ್ವಜ ಸ್ಥಂಭ ವಿಚಾರದಲ್ಲಿ ಅನ್ಯಕೋಮಿನ ಜನಾಂಗದವರನ್ನು ಹೆದರಿಸುವುದು, ಬೆದರಿಸುವುದು, ಅವಾಚ್ಯ ಶಬ್ದಗಳಿಂದ ನಿಂದಿಸಿ, ಪ್ರಚೋದನೆಗೆ ಒಳಪಡಿಸುತ್ತಿದ್ದೀರಿ. ಜೊತೆಗೆ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ನಿರಂತರವಾಗಿ ಸಕ್ರಿಯವಾಗಿರುವುದರಿಂದ ನಿಮ್ಮ ವಿರುದ್ಧ ರೌಡಿ ಶೀಟರ್ ತೆರೆಯಬಾರದೇಕೆ ಎಂದು ನೋಟಿಸ್ ಮೂಲಕ ಪೊಲೀಸರು ಪ್ರಶ್ನಿಸಿದ್ದಾರೆ.
ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…
ಮಂಡ್ಯ ಜಿಯ ಮದ್ದೂರಿನಲ್ಲಿ ಭಾನುವಾರ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮುಸ್ಲಿಮರೇ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಗೌರಿ -ಗಣೇಶ ಮೂರ್ತಿಗಳನ್ನು ಹೊತ್ತ ಟ್ರ್ಯಾಕ್ಟರ್…
ನಾಡಿಗೆ ಮಾದರಿ! ವಿವಿಧ ಧರ್ಮ ಸಮುದಾಯಗಳ ಮನಸುಗಳ ಅಕ್ಕರೆಯಲಿ ಬೆಸೆವ ಸ್ನೇಹ ಸೌಹಾರ್ದ ಸಾಮರಸ್ಯದ ಪ್ರತೀಕ, ಹಬ್ಬ ಉತ್ಸವಗಳು! ನಾಡಿಗೆ…
ನಾವಿಬ್ಬರು ಪ್ರೊ. ಬಿ. ಪಿ. ಮಹೇಶ್ ಚಂದ್ರ ಗುರುಗಳ ಶಿಷ್ಯರು. ನಮ್ಮಿಬ್ಬರಿಗೂ ಪ್ರೊ. ಗುರು ಇಷ್ಟ. ನೀನು ಮಂಗಳೂರು ವಿವಿ,…
ಶ್ರೇಯಸ್ ದೇವನೂರು ಅಭಿವೃದ್ಧಿಯ ಹೆಸರಿನಲ್ಲಿ ಅರ್ಧ ಕಾಮಗಾರಿ, ಸಂಚಾರದ ಹೆಸರಿನಲ್ಲಿ ಹೆಚ್ಚುತ್ತಿರುವ ಸಂಕಷ್ಟ ಮೈಸೂರು ದಸರಾ ಎಂದರೆ ಕೇವಲ ಹತ್ತು…
ಸಂದರ್ಶನ: ಬಾನಾಸು ಇಂದು ಗುಜರಾತಿನ ಕೆವಾಡಿಯಾದಲ್ಲಿ ೭೨ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ನಡೆಯಲಿದೆ. ಚಿತ್ರರಂಗಕ್ಕೆ ಸಲ್ಲಿಸಿದ ಅಮೋಘ ಸೇವೆಗಾಗಿ…