ಮಂಡ್ಯ: ಕೆಆರ್‌ಎಸ್ ಜಲಾಶಯದಿಂದ ಸುಮಾರು 1,00,000 ಕ್ಯೂಸೆಕ್ಸ್ ನೀರನ್ನು ಕಾವೇರಿ ನದಿಗೆ ಬಿಡಲಾಗುವುದು ಎಂದು ಕಾವೇರಿ ನೀರಾವರಿ ನಿಗಮ ನಿಯಮಿತ ಕಾರ್ಯಪಾಲಕ ಅಭಿಯಂತರರು ಆದೇಶ ಹೊರಡಿಸಿದ್ದಾರೆ.
ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಕಾವೇರಿ ನದಿಯ ತಗ್ಗು ಪ್ರದೇಶದಲ್ಲಿರುವ ಹಾಗೂ ನದಿಯ ಎರಡೂ ದಂಡೆಗಳಲ್ಲಿರುವ ಸಾರ್ವಜನಿಕರು ತಮ್ಮ ಆಸ್ತಿ ಪಾಸ್ತಿ ಜಾನುವಾರುಗಳ ರಕ್ಷಣೆಗೆ ಎಚ್ಚರಿಕೆ ವಹಿಸಿ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಂಡು ಸುರಕ್ಷಿತ ಸ್ಥಾನಗಳಿಗೆ ತೆರಳಲು ಕಾವೇರಿ ನೀರವರಿ ನಿಗಮದ ಕಾರ್ಯಪಾಲಕ ಅಭಿಯಂತರರು ಮನವಿ ಮಾಡಿದ್ದಾರೆ.
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…
ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…
ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…
ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…
ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…