ಮಂಡ್ಯ

ಶಿಕ್ಷಣದಿಂದ ಮಾತ್ರ ಮುಖ್ಯವಾಹಿನಿಗೆ ಬರಲು ಸಾಧ್ಯ: ಡಾ.ಕುಮಾರ

ಮಂಡ್ಯ: ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಸಮುದಾಯಗಳು ಮುಖ್ಯ ವಾಹಿನಿಗೆ ಬರಲು ಶಿಕ್ಷಣದಿಂದ ಮಾತ್ರ ಸಾಧ್ಯ ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು.

ಮಂಡ್ಯ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಂಡ್ಯ ಇವರ ಸಹಯೋಗದಲ್ಲಿ ಸವಿತ ಮಹರ್ಷಿ ಜಯಂತಿಯ ಆಚರಣೆಯನ್ನು ಮಂಡ್ಯ ನಾಲ್ವಡಿ ಕೃಷ್ಣರಾಜ ಒಡೆಯರ್‌ ಕಲಾಮಂದಿರಲ್ಲಿ ದೀಪ ಬೆಳಗಿಸಿ ಸವಿತಾ ಮಹರ್ಷಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಸಮಾಜದ ಉದ್ಧಾರಕ್ಕಾಗಿ ಅಪಾರ ಜ್ಞಾನವನ್ನು ರೂಡಿಸಿಕೊಂಡು ಜ್ಞಾನವನನು ಪಸರಿಸುವ ಮೂಲಕ ಸಮಾಜಕ್ಕೆ ಬೆಳಕಾದವರು ಸವಿವಾ ಮಹರ್ಷಿ ಅವರ ಆದರ್ಶಗಳನ್ನು ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಸವಿತಾ ಸಮಾಜದ ಪ್ರತಿಯೊಬ್ಬರೂ ಕೂಡ ಕೌಶಲ್ಯ ಮತ್ತು ಕಾಯಕವನ್ನು ಬಹಳ ನಿಷ್ಠೆ ಮತ್ತು ಪ್ರಾಮಾಣಿಕತೆ, ಸಮಾನತೆಯಿಂದ ನಿರ್ವಹಿಸುತ್ತಾರೆ. ಯಾವುದೇ ತಾರತಮ್ಯವಿಲ್ಲದೇ ಸೇವಾ ಮನೋಭಾವದಿಂದ, ತಾರತಮ್ಯ ರಹಿತವಾಗಿ ನಿಷ್ಕಲ್ಮಶ ಹೃದಯದಿಂದ ಕೆಲಸವನ್ನು ಮಾಡುತ್ತಾರೆ ಎಂದು ಹೇಳಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ʼದಳಪತಿʼ ವಿಜಯ್‌ ಸೆಳೆಯಲು ಬಿಜೆಪಿ ತಂತ್ರ : ಡಿಸಿಎಂ ಸ್ಥಾನದ ಜತೆಗೆ 80 ಸ್ಥಾನದ ಆಫರ್‌!

ಚೆನ್ನೈ : ತಮಿಳುನಾಡು ರಾಜಕಾರಣದಲ್ಲಿ ತಮ್ಮದೇ ಆದ ಕ್ರೇಜ್‌ ಸೃಷ್ಟಿಸಿಕೊಂಡಿರುವ ಟಿವಿಕೆ ಪಕ್ಷದ ಅಧ್ಯಕ್ಷ, ನಟ ʼದಳಪತಿʼ ವಿಜಯ್ ಅವರನ್ನು…

5 hours ago

ತಂಪೆರೆದ ಮಳೆ ; ಕೊಡಗು ಸೇರಿದಂತೆ ರಾಜ್ಯದ ಹಲವೆಡೆ ಮಳೆ

ಮೈಸೂರು : ಜನರು ವಿಪರೀತ ಸೆಕೆಯಿಂದಾಗಿ ತತ್ತರಿಸಿ ಹೋಗಿರುವ ನಡುವೆ ಕೆಲ ಜಿಲ್ಲೆಗಳಲ್ಲಿ ಇಂದು(ಮಾರ್ಚ್.‌15) ಸಂಜೆ ಅಕಾಲಿಕವಾಗಿ ಮಳೆ ಸುರಿದು…

6 hours ago

ಮಂಡ್ಯ | ನಾಲೆ ಅಭಿವೃದ್ಧಿಗೆ 100 ಕೋಟಿ ಅನುದಾನ ; ಶಾಸಕ ರವಿಕುಮಾರ್‌

ಮಂಡ್ಯ : ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಲಾಗಿದ್ದು, ಬಸರಾಳು ಭಾಗದ ಹೇಮಾವತಿ ನಾಲೆ ಅಭಿವೃದ್ಧಿಗೆ 350…

6 hours ago

ಆದಿಚುಂಚನಗಿರಿ ಶ್ರೀಗಳ ನಡೆ ದಾರಿ ತಪ್ಪುತ್ತಿದೆ ಹೇಳಿಕೆ : ಕ್ಷೆಮೆಯಾಚಿಸಿದ ಶಾಸಕ ರಮೇಶ್‌ ಬಂಡಿಸಿದ್ದೇಗೌಡ

ಮಂಡ್ಯ : ನಾನು ಯಾವಾಗ ಮಾತನಾಡಿದರೂ ವಿವಾದ ಆಗುತ್ತೆ. ನನ್ನ ಮಾತಿನಿಂದ ನೋವಾಗಿದ್ದರೆ, ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಕ್ಷಮೆ ಯಾಚಿಸುತ್ತೇನೆ…

6 hours ago

ಎಚ್‌.ಡಿ.ಕೋಟೆ | ಬೈಕುಗಳ ನಡುವೆ ಡಿಕ್ಕಿ : ಓರ್ವ ಸಾವು

ಎಚ್.ಡಿ.ಕೋಟೆ : ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಹೆರಿಗೆ…

6 hours ago

ಭೀಕರ ಅಪಘಾತ : ಮೂವರು ಪೊಲೀಸ್ ಅಧಿಕಾರಿಗಳು ಸಾವು ; ಸ್ಥಳಕ್ಕೆ ಗೃಹ ಸಚಿವರ ಭೇಟಿ

ಚಿತ್ರದುರ್ಗ : ಚಳ್ಳಕೆರೆ ಸಮೀಪದ ಹೆಗ್ಗೆರೆ ಗೇಟ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ. ಇಬ್ಬರು…

7 hours ago