ಮಂಡ್ಯ

ಒಂಟಿ ಸಲಗದ ಪುಂಡಾಟ : ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತರ ಮೇಲೆ ದಾಳಿ

ಮಂಡ್ಯ : ರೈತನ ಮೇಲೆ ಒಂಟಿ ಸಲಗ ದಾಳಿ ಮಾಡಿದ್ದು, ರೈತ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಳವಳ್ಳಿ ತಾಲೂಕಿನ ದಳವಾಡಿಕೋಡಿಹಳ್ಳಿ ಗ್ರಾಮದಲ್ಲಿ ನಡೆದಿದೆ.

ದಳವಾಯಿ ಕೋಡಿಹಳ್ಳಿ ಗ್ರಾಮದ ಮಾದೇಗೌಡ ಗಾಯಗೊಂಡ ರೈತ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಒಂಟಿ ಸಲಗ ಏಕಾಏಕಿ ದಾಳಿ ಮಾಡಿದ್ದು, ರೈತನನ್ನು ತುಳಿದು, ದಂತದಿಂದ ತಿವಿದು ಒಂಟಿ ಸಲಗ ಗಾಯಗೊಳಿಸಿದೆ.

ರೈತನ ಚೀರಾಟ ಕೇಳಿ ಅಕ್ಕ ಪಕ್ಕದ ರೈತರು ಸಹಾಯಕ್ಕೆ ಬಂದಿದ್ದು,ಅಕ್ಕ ಪಕ್ಕದ ರೈತರ ಚೀರಾಟ ಕೇಳಿ ಆ ರೈತನನ್ನು ಬಿಟ್ಟು ಸಹಾಯಕ್ಕೆ ಬಂದ ರೈತರ ಮೇಲೆ ಆನ ದಾಳಿ ಮಾಡಿದೆ.

ಈ ವೇಳೆ ಬೈಕ್ ಅಡ್ಡ ಸಿಕ್ಕಿದ್ದರಿಂದ ಬೈಕ್ ನ್ನು ತುಳಿದು ಜಖಂ ಮಾಡಿದೆ.

ಗಾಯಗೊಂಡ ರೈತನನ್ನು ಮಳವಳ್ಳಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ. ಹಲಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

lokesh

Recent Posts

ಪಿರಿಯಾಪಟ್ಟಣ | ವಿಶೇಷಚೇತನರಿಗೆ ವಿತರಣೆಯಾಗದ ಸಾಧನಗಳು

ಫಲಾನುಭವಿಗಳಿಗೆ ವಿತರಿಸಲು ಶಾಸಕರ ದಿನಾಂಕ ಸಿಗದೆ ಕೊಠಡಿಯಲ್ಲಿ ತುಂಬಿ ಬೀಗ ಹಾಕಿದ ಅಧಿಕಾರಿಗಳು ಪಿರಿಯಾಪಟ್ಟಣ : ಕೇಂದ್ರ ಸರ್ಕಾರದ ಅಲಿಂಕೋ…

1 hour ago

3 ತಿಂಗಳಿಂದ ಬಾರದ ಮಾಸಾಶನ ; ಬಡಜನರು ಕಂಗಾಲು

ವೃದ್ಧರು, ವಿಧವೆಯರು, ಅಂಗವಿಕಲರಿಗೆ ಬಾರದ ಮಾಸಿಕ ಹಣ ; ಕಚೇರಿಗಳಿಗೆ ನಿತ್ಯ ಅಲೆದಾಟ ಎಚ್.ಡಿ.ಕೋಟೆ : ವೃದ್ಧರು, ವಿಧವೆಯರು, ಅಂಗವಿಕಲರೂ…

2 hours ago

ಗ್ರಾಪಂನಲ್ಲೇ ವಾಸಸ್ಥಳ ದೃಢೀಕರಣ ಪತ್ರ ; ಇನ್ನು ಹೋಬಳಿ ಕೇಂದ್ರಗಳಿಗೆ ಅಲೆಯುವಂತಿಲ್ಲ: ಸರ್ಕಾರದ ತೀರ್ಮಾನ

ಬೆಂಗಳೂರು : ಗ್ರಾಮೀಣ ಜನರಿಗೆ ರಾಜ್ಯ ಸರ್ಕಾರ ಮಹತ್ವದ ರಿಲೀಫ್ ನೀಡಿದ್ದು, ಇನ್ನು ಮುಂದೆ ವಾಸಸ್ಥಳ ದೃಢೀಕರಣ ಪತ್ರವನ್ನು ತಮ್ಮ…

3 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ : ರಾಜ್ಯ ಕಾಂಗ್ರೆಸ್‌ನಲ್ಲಿ ಒಗ್ಗಟ್ಟು : ಬಿಜೆಪಿ -ಜಾ.ದಳ ನಾಯಕರಿಗೆ ಆಘಾತ

ಪರಿಷತ್ ಚುನಾವಣೆ ಫಲಿತಾಂಶದ ಮೂಲಕ ಭಿನ್ನಮತೀಯರು, ಮೈತ್ರಿ ಕೂಟಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದ ಡಿಕೆಶಿ ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು…

5 hours ago

ಆಂದೋಲನ ಸಂಪಾದಕೀಯ | ಅಡ್ಡ ಮತದಾನ : ರಾಜಕಾರಣದ ನೈತಿಕ ದಿವಾಳಿತನ

ಅಡ್ಡ ಮತದಾನ ಮಾಡಿ ‘ಆತ್ಮ ಸಾಕ್ಷಿ’ಯೆಂಬ ತಡೆಗೋಡೆಯ ರಕ್ಷಣೆ ಪಡೆದಿರುವ ಶಾಸಕರ ಪತ್ತೆಗೆ ‘ಸತ್ಯಶೋಧನೆ’, ‘ಆಣೆ-ಪ್ರಮಾಣ’ಗಳೆಲ್ಲವೂ ಗುಡ್ಡ ಅಗೆದು ಇಲಿ…

6 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 22 ಸೋಮವಾರ

6 hours ago