ಮಂಡ್ಯ

ಮಂಡ್ಯದ ಶಿವನಸಮುದ್ರದಲ್ಲಿ ಆಪರೇಷನ್‌ ಕಾಡಾನೆ

ಮಂಡ್ಯ: ಶಿವನಸಮುದ್ರದ ಬಳಿ ನಾಲೆಗೆ ಬಿದ್ದಿರುವ ಕಾಡಾನೆಯನ್ನು ಕ್ರೇನ್‌ ಮೂಲಕ ಮೇಲಕ್ಕೆತ್ತುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.

ಎರಡು ಅರವಳಿಕೆ ಚುಚ್ಚು ಮದ್ದು ನೀಡಿದ ಬಳಿಕ ಆನೆ ಪ್ರಜ್ಞೆ ತಪ್ಪಿ ನಾಲೆಯ ಒಳಗೆ ಬಿದ್ದಿತು. ಬಳಿಕ ಕಾರ್ಯಾಚರಣೆ ಕೈಗೊಂಡ ಅರಣ್ಯ ಇಲಾಖೆ ಅಧಿಕಾರಿಗಳು ಕ್ರೇನ್‌ ಬಳಸಿ ಆನೆಯನ್ನು ಮೇಲಕ್ಕೆತ್ತುವಲ್ಲಿ ಯಶಸ್ವಿಯಾಗಿದ್ದಾರೆ.

ಕಾಡಾನೆಯನ್ನು ಮೇಲಕ್ಕೆತ್ತಲು 20ಕ್ಕೂ ಹೆಚ್ಚು ಸಿಬ್ಬಂದಿ ಹರಸಾಹಸ ಪಟ್ಟರು. ಕಡೆಗೆ ಕ್ರೇನ್‌ ಮೂಲಕ ಆನೆಯನ್ನು ಸುರಕ್ಷಿತವಾಗಿ ಮೇಲಕ್ಕೆತ್ತಲಾಯಿತು.

ಆಂದೋಲನ ಡೆಸ್ಕ್

Recent Posts

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

32 mins ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

36 mins ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

42 mins ago

ಸುಬ್ಬಮ್ಮ ಜೋಯಿಸ್ ಮೈಸೂರಿನಲ್ಲಿ ತ್ರಿವರ್ಣಧ್ವಜ ಹಾರಿಸಿದ್ದು

ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…

49 mins ago

ಉರಿ ಉಂಡ ಕರ್ಪೂರ ಟಿ.ಎಸ್.ಸುಬ್ಬಣ್ಣ

ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…

55 mins ago

ಬ್ಯಾರಿಸ್ಟರ್ ಏನೋ ಆದೆ ಆದರೆ ಆಮೇಲೆ?

ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…

59 mins ago