ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಬಸ್ ನಿಲ್ದಾಣದಲ್ಲಿ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ಪರಿಹಾರ ನೀಡಲು ಕೆಎಸ್‌ಆರ್‌ಟಿಸಿ ಸಂಸ್ಥೆಯೂ ವಿಳಂಬ ಮಾಡಿದ ಹಿನ್ನೆಲೆಯಲ್ಲಿ ಬಸ್ ಜಪ್ತಿ ಮಾಡುವಂತೆ ಪಟ್ಟಣ ನ್ಯಾಯಾಲಯ ಆದೇಶ ಹೊರಡಿಸಿದೆ.
ಇತ್ತೀಚೆಗೆ ಅಷ್ಟೇ ಪಾಂಡಪುರ ತಾಲ್ಲೂಕಿನ ಬಸ್‌ನಿಂದ ಅಪಘಾತವಾಗಿತ್ತು. ಈ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ಪರಿಹಾರ ನೀಡಲು ವಿಳಂಬ ಮಾಡಿದ ಹಿನ್ನೆಲೆ ನ್ಯಾಯಾಲಯ ಆದೇಶದಂತೆ ಇಂದು(ಮಾರ್ಚ್.18 ಕೆಎಸ್‌ಆರ್‌ಟಿಸಿ ಸಂಸ್ಥೆಯ ಎರಡು ಬಸ್‌ಗಳನ್ನು ಜಪ್ತಿ ಮಾಡಲಾಗಿದೆ.
ಇನ್ನು ಈ ಪಟ್ಟಣದಲ್ಲಿರುವ ನ್ಯಾಯಾಲಯ ಆದೇಶದ ಮೇರೆಗೆ ವಕೀಲ ಸಿ.ಆರ್.ಮಂಜುನಾಥ್ ಹಾಗೂ ಅಮಿನ್‌ಗಳಾದ ನರಸಿಂಹಮೂರ್ತಿ, ವೇಣುಗೋಪಾಲ್, ಸತೀಶ, ವಿನಯ್ ಅವರುಗಳು ಪಾಂಡವಪುರ ಕೆಎಸ್ಆರ್‌ಟಿಸಿ ಡಿಪ್ಪೋದಲ್ಲಿದ್ದ ಎರಡು ಬಸ್‌ಗಳನ್ನು ನ್ಯಾಯಾಲಯದ ವಶಕ್ಕೆ ಪಡೆದುಕೊಳ್ಳಲಾಗಿದೆ.
ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…
ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…
ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…
ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…
ಮಂಡ್ಯ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ…
ಸಿದ್ದಾಪುರ : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಗ್ರಾ.ಪಂ. ಮಾಜಿ ಅಧ್ಯಕ್ಷನ ವಿರುದ್ಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ…