ಪಾಂಡವಪುರ : ತಾಲ್ಲೂಕಿನ ಬೇಬಿದಲ್ಲಿ ನಡೆಯುತ್ತಿರುವ ಬೇಬಿಬೆಟ್ಟದ ದನಗಳ ಜಾತ್ರೆಯಲ್ಲಿ ಚಿತ್ರನಟ ದರ್ಶನ್ ಸಾಕಿರುವ ಜೋಡೆತ್ತುಗಳು ಎಲ್ಲರ ಗಮನ ಸೆಳೆಯುತ್ತಿವೆ.
ಈ ಜೋಡೆತ್ತುಗಳು 20 ಲಕ್ಷ ಬೆಲೆಬಾಳುತ್ತವೆ. ಆರು ಹಲ್ಲಿನ ಜೋಡೆತ್ತು ಇವುಗಳಾಗಿದ್ದು, ಜಾತ್ರೆಯ ಸಾರ್ವಜನಿಕರ ಗಮನ ಸೆಳೆಯುತ್ತಿದೆ. ಈ ಭಾರೀ ಗಾತ್ರ ಜೋಡೆತ್ತಿಗೆ ಸ್ಥಳದಲ್ಲಿ ಶಾಮಿಯಾನ ಹಾಕಿ ಫ್ಯಾನ್ ಹಾಕಿ ಸೌಲಭ್ಯ ಒದಗಿಸಿದ್ದು, ಈ ಜೋಡೆತ್ತು ಇದೀಗ ಜಾತ್ರೆಯಲ್ಲಿ ಎಲ್ಲರ ಆಕರ್ಷಣೆಯಾಗಿದೆ. ಈ ಜೋಡೆತ್ತುಗಳನ್ನು ನೋಡಲು ಸುತ್ತಮುತ್ತಲ ಗ್ರಾಮಗಳಿಂದ ಜನರು ಬಂದು ನೋಡುತ್ತಾ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.
ಮದ್ದೂರು: ಹುಯ್ಯೋ ಹುಯ್ಯೋ ಮಳೆರಾಯ ತೆಂಗಿನ ತೋಟಕೆ ನೀರಿಲ್ಲ, ಬಾರೋ ಬಾರೋ ಮಳೆರಾಯ ಬಾಳೆಯ ತೋಟಕೆ ನೀರಿಲ್ಲ, ಬಾರಪ್ಪ ಮಳೆರಾಯ…
ಮಂಡ್ಯ: ಹಲವು ಶಾಸಕರು ಸಚಿವರಾಗುವ ಆಸೆ ಹೊಂದಿದ್ದು, ಮೂರು-ನಾಲ್ಕು ಬಾರಿ ಗೆದ್ದಿರುವ ಹಿರಿಯ ಶಾಸಕರು ಸಹ ಮಂತ್ರಿಗಿರಿಗಾಗಿ ದೆಹಲಿಗೆ ತೆರಳುತ್ತಿದ್ದಾರೆ.…
ಮಡಿಕೇರಿ: ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ಹಾಗೂ ಕಿರುತೆರೆ ಸಹ ಕಲಾವಿದ ಹರೀಶ್ ಧಾರುಣವಾಗಿ ಸಾವನ್ನಪ್ಪಿದ್ದಾರೆ. ಜಿಲ್ಲೆಯ…
ಹಾಸನ: ಅಪಘಾತದಿಂದ ಮೆದುಳು ನಿಷ್ಕ್ರಿಯವಾಗಿದ್ದ ಮಗಳ ಅಂಗಾಂಗ ದಾನ ಮಾಡಿ ಪೋಷಕರು ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಘಟನೆ ಹಾಸನ ಜಿಲ್ಲೆಯಲ್ಲಿ…
ಶಿವಮೊಗ್ಗ: ತ್ಯಾವರಕೊಪ್ಪದ ಮೃಗಾಲಯದಲ್ಲಿ ಪಶುವೈದ್ಯೆ ಸಮೀಕ್ಷಾ ಅವರ ಮೇಲೆ ದಾಳಿ ಮಾಡಿ ಕೊಂದಿದ್ದ ನೀರಾನೆ ಹಂಸಿನಿಯ ಮರಿ ಗರ್ಭದಲ್ಲೇ ಸಾವನ್ನಪ್ಪಿದೆ.…
ಇಸ್ಲಾಮಾಬಾದ್: ಇಂಧನ ಬೆಲೆ ಏರಿಕೆ ನಂತರ ಪಾಕಿಸ್ತಾನ ಈಗ ವಿದ್ಯುತ್ ದರವನ್ನು ದುಪ್ಪಟ್ಟು ಹೆಚ್ಚಿಸಿದೆ. ಮಾಸಿಕ ಇಂಧನ ವೆಚ್ಚ ಹೊಂದಾಣಿಕೆಯ…