ಮಂಡ್ಯ

ಪಾಂಡವಪುರ : ದನಗಳ ಜಾತ್ರೆಯಲ್ಲಿ ಗಮನ ಸೆಳೆಯುತ್ತಿವೆ ದರ್ಶನ್ ಜೋಡೆತ್ತು

ಪಾಂಡವಪುರ : ತಾಲ್ಲೂಕಿನ ಬೇಬಿದಲ್ಲಿ ನಡೆಯುತ್ತಿರುವ ಬೇಬಿಬೆಟ್ಟದ ದನಗಳ ಜಾತ್ರೆಯಲ್ಲಿ ಚಿತ್ರನಟ ದರ್ಶನ್ ಸಾಕಿರುವ ಜೋಡೆತ್ತುಗಳು ಎಲ್ಲರ ಗಮನ ಸೆಳೆಯುತ್ತಿವೆ.

ಈ ಜೋಡೆತ್ತುಗಳು 20 ಲಕ್ಷ ಬೆಲೆಬಾಳುತ್ತವೆ.  ಆರು ಹಲ್ಲಿನ ಜೋಡೆತ್ತು ಇವುಗಳಾಗಿದ್ದು, ಜಾತ್ರೆಯ ಸಾರ್ವಜನಿಕರ ಗಮನ ಸೆಳೆಯುತ್ತಿದೆ. ಈ ಭಾರೀ ಗಾತ್ರ ಜೋಡೆತ್ತಿಗೆ ಸ್ಥಳದಲ್ಲಿ ಶಾಮಿಯಾನ ಹಾಕಿ ಫ್ಯಾನ್ ಹಾಕಿ ಸೌಲಭ್ಯ ಒದಗಿಸಿದ್ದು, ಈ ಜೋಡೆತ್ತು ಇದೀಗ ಜಾತ್ರೆಯಲ್ಲಿ ಎಲ್ಲರ ಆಕರ್ಷಣೆಯಾಗಿದೆ. ಈ ಜೋಡೆತ್ತುಗಳನ್ನು ನೋಡಲು ಸುತ್ತಮುತ್ತಲ ಗ್ರಾಮಗಳಿಂದ ಜನರು ಬಂದು ನೋಡುತ್ತಾ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

2 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

2 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

2 hours ago

ಆತ್ಮಹತ್ಯೆ ತಡೆಗೆ ಇರಲಿ ಮಾನವೀಯ ಸುರಕ್ಷಾ ಜಾಲ

ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…

2 hours ago

ಕೆರೆ ನೀರಿಗಾಗಿ ಎರಡು ಗ್ರಾಮಸ್ಥರ ತಿಕ್ಕಾಟ!

ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ  ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…

2 hours ago

ಅಪಾಯಕಾರಿ ರೈಲ್ವೆ ಅಂಡರ್‌ಪಾಸ್ ಫುಟ್‌ಪಾತ್

ಹೇಮಂತ್‌ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…

2 hours ago