ಪ್ಯಾರಿಸ್: ಇಲ್ಲಿ ಸೋಮವಾರ ನಡೆದ ಪ್ಯಾರ ಒಲಿಂಪಿಕ್ಸ್‌ನ ಪುರುಷರ ಸಿಂಗಲ್ಸ್ ಎಸ್‌ಎಲ್ 3ವಿಭಾಗದ ಬ್ಯಾಡ್ಮಿಂಟನ್ ಫೈನಲ್ ನಲ್ಲಿ ಭಾರತದ ನಿತೇಶ್ ಕುಮಾರ್ ಬ್ರಿಟನ್‌ನ ಡೇನಿಯಲ್ ಬೆಥಾಲ್ ವಿರುದ್ಧ ಗೆದ್ದು ಚಿನ್ನದ ಪದಕ ಪಡೆದಿದ್ದಾರೆ.
ಬೆಥಾಲ್ ಅವರನ್ನು 21-14-18-23-21 ರಿಂದ ಕಠಿಣ ಪಂದ್ಯದಲ್ಲಿ ಸೋಲಿಸುವ ಮೂಲಕ ನೀತೇಶ್ ಚಿನ್ನದ ಪದಕ ಗೆದ್ದಿದ್ದಾರೆ.
2024ರ ಪ್ಯಾರ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಇದು ಎರಡನೇ ಚಿನ್ನದ ಪದಕವಾಗಿದೆ. ಎರಡು ಚಿನ್ನ, ಮೂರು ಬೆಳ್ಳಿ ಹಾಗೂ ನಾಲ್ಕು ಕಂಚಿನ ಪದಕಗಳನ್ನು ಒಳಗೊಂಡಿರುವ ಪ್ಯಾರ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಇದು ಒಟ್ಟಾರೆ ಒಂಬತ್ತನೇ ಪದಕವಾಗಿದೆ.
ಹನೂರು : ಶ್ರೀ ಕ್ಷೇತ್ರ ನಾಗಮಲೆಗೆ ತೆರಳುತ್ತಿದ್ದ ಬಾಲಕನ ಮೇಲೆ ದಾಳಿ ಮಾಡಿ ಸಾವಿಗೆ ಕಾರಣವಾಗಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ…
ವಾಷಿಂಗ್ಟನ್ : ಅಮೆರಿಕದ ಶ್ವೇತ ಭವನದ ಭದ್ರತಾ ತಪಾಸಣಾ ಕೇಂದ್ರದ ಬಳಿ ಶನಿವಾರ ಸಂಜೆ ಭೀಕರ ಗುಂಡಿನ ದಾಳಿ ನಡೆದಿದ್ದು…
ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…
ಆನೇಕಲ್ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…
ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…