ಮಂಡ್ಯ

ಕೆ.ಆರ್.ಎಸ್ ಡ್ಯಾಂ ನಿಂದ ನಾಲೆಗಳಿಗೆ ನೀರು ಬಿಡುಗಡೆ ಮುಂದೂಡಿಕೆ

ಮಂಡ್ಯ : ನಾಲಾ ಆಧುನೀಕರಣ ಕಾಮಗಾರಿಯಿಂದಾಗಿ ಕೆ.ಆರ್.ಎಸ್‌ ಜಲಾಶಯದಿಂದ ನಾಲೆಗಳಿಗೆ ನೀರು ಬಿಡುಗಡೆಯನ್ನ ಮುಂದೂಡಿಕೆ ಮಾಡಲಾಗಿದೆ.

ನಿನ್ನೆ ಸಂಜೆಯಿಂದಲೇ ನಾಲೆಗಳಿಗೆ ನೀರು ಬಿಡುಗಡೆ ಮಾಡುವುದಾಗಿ ಜಿಲ್ಲಾಡಳಿತ ತಿಳಿಸಿತ್ತು. ಸಚಿವ ಚೆಲುವರಾಯಸ್ವಾಮಿ  ನೇತೃತ್ವದಲ್ಲಿ ಸಭೆ ನಡೆಸಿ ನೀರು ಬಿಡುಗಡೆಗೆ ತೀರ್ಮಾನಿಸಿ ಜುಲೈ ೮ ರಿಂದ ೧೫ ರವರೆಗೆ ನೀರು ಬಿಡುಗಡೆ ಮಾಡುವುದಾಗಿ ತಿಳಿಸಲಾಗಿತ್ತು.

ಆದರೆ ವಿಶ್ವೇಶ್ವರಯ್ಯ ನಾಲೆ ಆಧುನೀಕರಣ ಕಾಮಗಾರಿಯಿಂದ ನೀರು ಬಿಡುಗಡೆ ತಡವಾಗಿದೆ.  ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲಿ ಯಂತ್ರೋಪಕರಣಗಳು ಇದ್ದು, ಯಂತ್ರೋಪಕರಣಗಳನ್ನ ನಾಲೆಯಿಂದ ತೆರವುಗೊಳಿಸಿದ ಬಳಿಕ ಅಂದರೆ ಬುಧವಾರದಿಂದ ನಾಲೆಗಳಿಗೆ ನೀರು ಬಿಡುವ ಸಾಧ್ಯತೆ ಇದೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

5 hours ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

6 hours ago

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

8 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

10 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

11 hours ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

1 day ago