ಮಂಡ್ಯ

ಮಳವಳ್ಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮನ

ಮಳವಳ್ಳಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮಳವಳ್ಳಿಯಲ್ಲಿ ನಡೆಯಲಿರುವ ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಂದು ಮಳವಳ್ಳಿಯಲ್ಲಿ ನಿರ್ಮಿಸಿರುವ ಹೆಲಿಪ್ಯಾಡ್‌ಗೆ ಆಗಮಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಕೇಂದ್ರ ಸರ್ಕಾರದ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ ಕುಮಾರಸ್ವಾಮಿ, ಜಿಲ್ಲಾ ಉಸ್ತುವಾರಿ ಸಚಿವರಾದ ಚೆಲುವರಾಯಸ್ವಾಮಿ ಸೇರಿದಂತೆ ಹಲವರು ಹೂ ಗುಚ್ಛ ನೀಡುವ ಮೂಲಕ‌ ಘನತೆವೆತ್ತ ರಾಷ್ಟ್ರಪತಿಗಳನ್ನು ಸ್ವಾಗತಿಸಿದರು.

ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಮದ್ದೂರು ಬಳಿಯ ವಳೆಗೆರೆಹಳ್ಳಿಯಲ್ಲಿ ಮಳೆರಾಯನಿಗಾಗಿ ಪೂಜೆ

ಮದ್ದೂರು: ಹುಯ್ಯೋ ಹುಯ್ಯೋ ಮಳೆರಾಯ ತೆಂಗಿನ ತೋಟಕೆ ನೀರಿಲ್ಲ, ಬಾರೋ ಬಾರೋ ಮಳೆರಾಯ ಬಾಳೆಯ ತೋಟಕೆ ನೀರಿಲ್ಲ, ಬಾರಪ್ಪ ಮಳೆರಾಯ…

4 hours ago

ಸಮರ್ಥವಾಗಿ ಕಾರ್ಯನಿರ್ವಹಿಸದ ಸಚಿವರನ್ನು ಬದಲಾಯಿಸಿ: ಶಾಸಕ ರವಿಕುಮಾರ್‌ ಗಣಿಗ

ಮಂಡ್ಯ: ಹಲವು ಶಾಸಕರು ಸಚಿವರಾಗುವ ಆಸೆ ಹೊಂದಿದ್ದು, ಮೂರು-ನಾಲ್ಕು ಬಾರಿ ಗೆದ್ದಿರುವ ಹಿರಿಯ ಶಾಸಕರು ಸಹ ಮಂತ್ರಿಗಿರಿಗಾಗಿ ದೆಹಲಿಗೆ ತೆರಳುತ್ತಿದ್ದಾರೆ.…

4 hours ago

ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ: ಚಿತ್ರನಟ ಹರೀಶ್ ಸ್ಥಳದಲ್ಲೇ ಸಾವು

ಮಡಿಕೇರಿ: ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ಹಾಗೂ ಕಿರುತೆರೆ ಸಹ ಕಲಾವಿದ ಹರೀಶ್‌ ಧಾರುಣವಾಗಿ ಸಾವನ್ನಪ್ಪಿದ್ದಾರೆ. ಜಿಲ್ಲೆಯ…

4 hours ago

ಹಾಸನ: ಮಗಳ ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

ಹಾಸನ: ಅಪಘಾತದಿಂದ ಮೆದುಳು ನಿಷ್ಕ್ರಿಯವಾಗಿದ್ದ ಮಗಳ ಅಂಗಾಂಗ ದಾನ ಮಾಡಿ ಪೋಷಕರು ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಘಟನೆ ಹಾಸನ ಜಿಲ್ಲೆಯಲ್ಲಿ…

4 hours ago

ಶಿವಮೊಗ್ಗ: ಪಶುವೈದ್ಯೆ ಕೊಂದಿದ್ದ ನೀರಾನೆಗೆ ಬಹು ಅಂಗಾಂಗ ವೈಫಲ್ಯ

ಶಿವಮೊಗ್ಗ: ತ್ಯಾವರಕೊಪ್ಪದ ಮೃಗಾಲಯದಲ್ಲಿ ಪಶುವೈದ್ಯೆ ಸಮೀಕ್ಷಾ ಅವರ ಮೇಲೆ ದಾಳಿ ಮಾಡಿ ಕೊಂದಿದ್ದ ನೀರಾನೆ ಹಂಸಿನಿಯ ಮರಿ ಗರ್ಭದಲ್ಲೇ ಸಾವನ್ನಪ್ಪಿದೆ.…

4 hours ago

ಪಾಕ್‌ ಜನತೆಗೆ ಮತ್ತೊಂದು ಶಾಕ್:‌ ವಿದ್ಯುತ್‌ ದರ ದುಪ್ಪಟ್ಟು ಹೆಚ್ಚಳ

ಇಸ್ಲಾಮಾಬಾದ್:‌ ಇಂಧನ ಬೆಲೆ ಏರಿಕೆ ನಂತರ ಪಾಕಿಸ್ತಾನ ಈಗ ವಿದ್ಯುತ್‌ ದರವನ್ನು ದುಪ್ಪಟ್ಟು ಹೆಚ್ಚಿಸಿದೆ. ಮಾಸಿಕ ಇಂಧನ ವೆಚ್ಚ ಹೊಂದಾಣಿಕೆಯ…

4 hours ago