ಮಂಡ್ಯ: ಪಕ್ಕದ ಊರಿಗೆ ಪೂಜೆಗೆಂದು ಹೋದ ಅರ್ಚಕ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದಿದೆ.
ಶ್ರೀರಂಗಪಟ್ಟಣದ ಮರಳಗಾಲ ಗ್ರಾಮದಲ್ಲಿ ಘಟನೆ ನಡೆದಿದ್ದು, ಸಿದ್ದಲಿಂಗಪ್ಪ ಎಂಬುವವರೇ ಮೃತ ಅರ್ಚಕರಾಗಿದ್ದಾರೆ. ಶೆಟ್ಟಿಹಳ್ಳಿ ಗ್ರಾಮಕ್ಕೆ ಪೂಜೆಗೆ ಹೋಗುತ್ತಿದ್ದೇನೆ ಎಂದು ಮನೆಯಲ್ಲಿ ಹೇಳಿ ಹೊರಟಿದ್ದ ಸಿದ್ದಲಿಂಗಪ್ಪ ಅವರ ಸ್ಕೂಟರ್ ಸಿಡಿಎಸ್ ನಾಲೆಯಲ್ಲಿ ತೇಳುತ್ತಿರುವುದನ್ನು ಕಂಡ ಗ್ರಾಮಸ್ಥರು, ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸಿದ್ದಲಿಂಗಪ್ಪ ಮೃತದೇಹ ಮೈಮೇಲೆ ಬಟ್ಟೆ ಇಲ್ಲದ ರೀತಿಯಲ್ಲಿ ನಾಲೆಯಲ್ಲಿ ಪತ್ತೆಯಾಗಿದೆ.
ಈ ಸಂಬಂಧ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…
ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ ಯಾವುದೇ ನಾಗರಿಕನು ತನ್ನ…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ‍್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…
ಕೆ.ಬಿ.ರಮೇಶನಾಯಕ ರಾಜ್ಯ ಸರ್ಕಾರದ ಗಡುವಿನೊಳಗೆ ಪ್ರಕ್ರಿಯೆ ಮುಗಿಸಲು ಇಲಾಖೆ ಕಸರತ್ತು. ಮೈಸೂರು: ನಕಲಿ ಫಲಾನುಭವಿಗಳನ್ನು ಕೈಬಿಟ್ಟು ಪಾರದರ್ಶಕತೆ ಕಾಯ್ದುಕೊಳ್ಳಲು ಹಾಗೂ…