ಮಂಡ್ಯ: ಜಿಲ್ಲೆಯ ನಾಗಮಂಗಲದ ಶ್ರೀ ಆದಿಚುಂಚನಗಿರಿ ಕ್ಷೇತ್ರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಬಹುಕೋಟಿ ರೂ ವೆಚ್ಚದಲ್ಲಿ ನಿರ್ಮಿಸಿರುವ ಶ್ರೀ ಗುರು ಭೈರವೈಕ್ಯ ಮಂದಿರ ಉದ್ಘಾಟನೆ ಮಾಡಿದರು.
ಶ್ರೀ ಗುರು ಭೈರವೈಕ್ಯ ಮಂದಿರ ಲೋಕಾರ್ಪಣೆಗೊಳಿಸಿದ ಪ್ರಧಾನಿ ಮೋದಿ ಅವರು, ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಪ್ರತಿಮೆಗೆ ಪೂಜೆ ಸಲ್ಲಿಸಿದರು. ಈ ವೇಳೆ ನಿರ್ಮಲಾನಂದನಾಥ ಸ್ವಾಮೀಜಿ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಸಚಿವೆ ಶೋಭಾ ಕರಂದ್ಲಾಜೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಶ್ರೀ ಆದಿಚುಂಚನಗಿರಿ ಕ್ಷೇತ್ರದ ಶ್ರೀ ಗುರು ಭೈರವೈಕ್ಯ ಮಂದಿರ ಸುಮಾರು 80 ಕೋಟಿಗೂ ಅಧಿಕ ವೆಚ್ಚದಲ್ಲಿ ಭವ್ಯವಾಗಿ ನಿರ್ಮಿಸಲಾದ ಮಂದಿರ ಇದಾಗಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…