ಮಂಡ್ಯ

ಫೆಬ್ರವರಿ.23ರಂದು ಆದಿಚುಂಚನಗಿರಿ ಮಠಕ್ಕೆ ಪ್ರಧಾನಿ ಮೋದಿ ಭೇಟಿ

ಮಂಡ್ಯ: ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ.23ರಂದು ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಮಠಕ್ಕೆ ಆಗಮಿಸಲಿದ್ದಾರೆ.

ಭೇಟಿಯ ವೇಳೆ ಪ್ರಧಾನಿ ಮೋದಿ ಶ್ರೀ ಬಾಲಗಂಗಾಧರನಾಥ ಶ್ರೀಗಳ ಗದ್ದುಗೆ ಉದ್ಘಾಟನೆ ನೆರವೇರಿಸಲಿದ್ದಾರೆ. ಬಳಿಕ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ವಾರ್ಷಿಕ ಪಟ್ಟಾಭಿಷೇಕ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಶ್ರೀ ಕ್ಷೇತ್ರ ಆದಿಚುಂಚನಗಿರಿ ಹಾಗೂ ಧಾರ್ಮಿಕ ವಿಚಾರವಾಗಿ ಮೋದಿ ಭಾಷಣ ಮಾಡಲಿದ್ದಾರೆ.

ಕಳೆದ ನವೆಂಬರ್‌ನಲ್ಲಿ ಪ್ರಧಾನಿ ಮೋದಿ ಅವರು ಉಡುಪಿಗೆ ಭೇಟಿ ನೀಡಿದ್ದರು. ಅಲ್ಲಿ ಶ್ರೀಕೃಷ್ಣದ ದರ್ಶನ ಪಡೆದು ಪರ್ಯಾಯ ಪುತ್ತಿಗೆ ಶ್ರೀಕೃಷ್ಣ ಮಠದ ವತಿಯಿಂದ ಆಯೋಜಿಸಿದ್ದ ಲಕ್ಷ ಕಂಠ ಗೀತ ಪಾರಾಯಣ ಬೃಹತ್‌ ಗೀತೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ದೇಸಿ ಎಣ್ಣೆ ಮೇಳಕ್ಕೆ ವಿದ್ಯುಕ್ತ ಚಾಲನೆ ; ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ

ಮೈಸೂರು : ಸಹಜ ಸಮೃದ್ಧ ಸಂಸ್ಥೆ ಹಾಗೂ ದೇಸಿರಿ ನ್ಯಾಚುರಲ್ಸ್ ಸಹಯೋಗದಲ್ಲಿ ನಂಜರಾಜ ಬಹದ್ದೂರ್ ಛತ್ರದಲ್ಲಿ ಆಯೋಜಿಸಿರುವ ಮೂರು ದಿನಗಳ…

9 mins ago

ಐತಿಹಾಸಿಕ ಕ್ಷಣ | ಆಸ್ಕರ್‌ ರೇಸ್‌ನಲ್ಲಿ ಕಾಂತಾರ ಚಾಪ್ಟರ್‌-1

ಬೆಂಗಳೂರು : ಕನ್ನಡ ಚಿತ್ರರಂಗದಲ್ಲಿ ಹೊಸ ಅಲೆಯನ್ನೇ ಸೃಷ್ಟಿ ಮಾಡಿದ ರಿಷಬ್ ಶೆಟ್ಟಿ ಅಭಿನಯದ ಕಾಂತಾರ ಚಾಪ್ಟರ್ 1 ಚಿತ್ರವು…

27 mins ago

ವಂಚನೆ ಪ್ರಕರಣ | ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಚಿವ ನಾಗೇಂದ್ರಗೆ ಸಿಬಿಐ ನೋಟಿಸ್‌

ಬೆಂಗಳೂರು : ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ವಂಚನೆ ಪ್ರಕರಣ ಸಂಬಂಧ ಮಾಜಿ ಸಚಿವ…

34 mins ago

ದಳಪತಿ ವಿಜಯ್‌ಗೆ ಬಿಗ್‌ ರಿಲೀಫ್‌ : ಜನನಾಯಗನ್‌ ಚಿತ್ರಕ್ಕೆ U/A ಸರ್ಟಿಫಿಕೇಟ್‌ ನೀಡುವಂತೆ ಹೈಕೋರ್ಟ್‌ ಆದೇಶ

ಚೆನ್ನೈ : ದಳಪತಿ ವಿಜಯ್ ಅವರ ಮುಂಬರುವ ಚಿತ್ರ ಜನ ನಾಯಗನ್‍ಗೆ ಸೆನ್ಸಾರ್ ಪತ್ರ ನೀಡುವಂತೆ ಮದ್ರಾಸ್ ಹೈಕೋರ್ಟ್ ಮಹತ್ವದ…

1 hour ago

ದಾಖಲೆಯ ವೀಕ್ಷಣೆ ಕಂಡ ‘ಟಾಕ್ಸಿಕ್’ ಟೀಸರ್ ; ನಿಲ್ಲದ ʻರಾಯʼನ ಅಬ್ಬರ

ಬೆಂಗಳೂರು : ರಾಕಿ ಬಾಯ್ ಯಶ್ ನಟನೆಯ ‘ಟಾಕ್ಸಿಕ್’ ಟೀಸರ್ 24 ಗಂಟೆಯಲ್ಲಿ ಬರೋಬ್ಬರಿ 200 ಮಿಲಿಯನ್ ಅಂದರೆ 20…

1 hour ago

ಬಳ್ಳೂರುಹುಂಡಿಯಲ್ಲಿ ಕಾಡಾನೆಗಳ ಹಾವಳಿ : ಸಲಗಗಳ ಕಾಟಕ್ಕೆ ಬೇಸತ್ತ ಜನ

ನಂಜನಗೂಡು : ಇತ್ತೀಚಿನ ದಿನಗಳಲ್ಲಿ ನಂಜನಗೂಡಿನ ಕಾಡಂಚಿನ ಭಾಗಗಳಲ್ಲಿ ಆನೆ ಹಾವಳಿ ಹೆಚ್ಚಾಗಿದೆ. ಕಾಡಾನೆಗಳಿಂದ ತಮ್ಮ ಕೃಷಿ ಉಳಿಸುವ ಜೊತೆಗೆ…

3 hours ago