ಮಂಡ್ಯ

ಮಂಡ್ಯ: ಕುಡಿಯುವ ನೀರಿನ ಗುಣಮಟ್ಟಕ್ಕೆ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ಕುಡಿಯುವ ನೀರಿನ ಗುಣಮಟ್ಟವು ನೇರವಾಗಿ ಆರೋಗ್ಯದ ಮೇಲೆ ಪರಿಣಾಮ ಬೀರುವುದರಿಂದ ಸುರಕ್ಷಿತ, ಶುದ್ಧ ಮತ್ತು ರಾಸಾಯನಿಕ ಮುಕ್ತ ನೀರನ್ನು ಖಚಿತಪಡಿಸಿಕೊಳ್ಳುವುದು ಅತ್ಯಗತ್ಯ. ಸಾರ್ವಜನಿಕರಿಗೆ ಪೂರೈಕೆಯಾಗುವ ಕುಡಿಯುವ ನೀರಿನ ಗುಣಮಟ್ಟಕ್ಕೆ ಆದ್ಯತೆ ನೀಡಿ ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು.

ಮಂಡ್ಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸ್ಥಳೀಯ ಸಂಸ್ಥೆಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಅವರು, ಕುಡಿಯುವ ನೀರಿನ ಪೈಪ್‌ಲೈನ್‌ ಸಾಗುವ ಮಾರ್ಗದಲ್ಲಿ ಒಳಚರಂಡಿ ನೀರು ಸೋರಿಕೆಯಾಗದಂತೆ ಕುಡಿಯುವ ನೀರಿನಲ್ಲಿ ಮಿಶ್ರಣವಾಗದಂತೆ ನೋಡಿಕೊಳ್ಳುವುದು ಸ್ಥಳೀಯ ಸಂಸ್ಥೆಗಳ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ಇನ್ನು ಬೀದಿ ನಾಯಿಗಳಿಗೆ ಆಹಾರ ನೀಡಲು ಸೂಕ್ತ ಸ್ಥಳ ಗುರುತಿಸಿ ಸದರಿ ಸ್ಥಳದಲ್ಲಿಯೇ ಸಾರ್ವಜನಿಕರು ಬೀದಿ ನಾಯಿಗಳಿಗೆ ಆಹಾರ ನೀಡುವಂತೆ ಅರಿವು ಮೂಡಿಸಬೇಕು. ಹೋಟೆಲ್‌ ಹಾಗೂ ಹಾಸ್ಟೆಲ್‌ನಲ್ಲಿ ಉಳಿದ ಆಹಾರವನ್ನು ಗುರುತಿಸಿದ ಸ್ಥಳದಲ್ಲಿಯೇ ಹಾಕುವಂತೆ ಜಾಗೃತಿ ಮೂಡಿಸಿ ಎಂದು ಹೇಳಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಹೊರ್ಮುಜ್‌ನಲ್ಲಿ ಹಡಗುಯಾನ ಅಡಚಣೆ : ಎಲ್ಲ ದೇಶಗಳಿಗೆ ಎಚ್ಚರಿಕೆ ನೀಡಿದ ವಿಶ್ವಸಂಸ್ಥೆ

ವಿಶ್ವಸಂಸ್ಥೆ : ಪಶ್ಚಿಮ ಏಷ್ಯಾ ಸಂಘರ್ಷದ ಹಿನ್ನೆಲೆಯಲ್ಲಿ ಹೊರ್ಮುಜ್ ಜಲಸಂಧಿ ಮುಚ್ಚಿದರೆ ಜಾಗತಿಕ ವ್ಯಾಪಾರ ಮತ್ತು ಅಭಿವೃದ್ಧಿ ಕುಂಠಿತದ ಜೊತೆಗೆ…

16 mins ago

ಮೈಸೂರು | ತಾಲ್ಲೂಕು ಕಚೇರಿಗೆ ಆಯುಕ್ತರ ದಿಢೀರ್‌ ಭೇಟಿ, ಕಡತ ಪರಿಶೀಲನೆ

ಮೈಸೂರು : ಮೈಸೂರು ಪ್ರಾದೇಶಿಕ ಆಯುಕ್ತ ನಿತೇಶ್ ಪಾಟೀಲ್ ಅವರು ಬುಧವಾರ ತಾಲ್ಲೂಕು ಕಛೇರಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ…

38 mins ago

ರಾಜ್ಯದಲ್ಲಿ ಏ.15ರಿಂದ ವಸತಿ ಗಣತಿ

ಬೆಂಗಳೂರು : ರಾಜ್ಯದಲ್ಲಿ ಏಪ್ರಿಲ್ 15 ರಿಂದ ಮೇ 15 ರವರೆಗೆ ’ಮನೆಗಳ ಪಟ್ಟಿ ಮತ್ತು ವಸತಿ ಗಣತಿ’ ಪ್ರಕ್ರಿಯೆ…

49 mins ago

ಸದನದಲ್ಲಿ ಮಾತನಾಡಲು ಅವಕಾಶ ನಿರಾಕರಣೆ : ರಾಹುಲ್‌ ಗಾಂಧಿ

ಹೊಸದಿಲ್ಲಿ : ಈ ಸದನವು ಒಂದು ಪಕ್ಷವನ್ನು ಪ್ರತಿನಿಧಿಸುವುದಿಲ್ಲ, ಬದಲಾಗಿ ಇಡೀ ದೇಶವನ್ನು ಪ್ರತಿನಿಧಿಸುತ್ತದೆ ಎಂದು ಲೋಕಸಭೆಯ ಪ್ರತಿಪಕ್ಷದ ನಾಯಕ…

1 hour ago

13 ವರ್ಷಗಳಿಂದ ಕೋಮಾ : ಹರೀಶ್‌ ರಾಣಾ ದಯಾಮರಣಕ್ಕೆ ಸುಪ್ರೀಂ ಅನುಮತಿ

ಹೊಸದಿಲ್ಲಿ : ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ ಹರೀಶ್‌ ರಾಣಾ ದಯಾಮರಣಕ್ಕೆ ಸುಪ್ರೀಂಕೋರ್ಟ ಅನುಮತಿ ನೀಡಿದೆ. ಚಲಿಸಲು ಅಥವಾ ಮಾತನಾಡಲು…

2 hours ago

ಹಾರ್ಮುಜ್‌ ಜಲಸಂಧಿ ಬಳಿ ಅಮೇರಿಕಾ ಅಬ್ಬರ: ಇರಾನ್‌ನ 16 ನೌಕೆಗಳು ಧ್ವಂಸ

ಟೆಹರಾನ್:‌ ವಿಶ್ವದ ಪ್ರಮುಖ ಇಂಧನ ಸಾಗಣೆ ಮಾರ್ಗವಾದ ಹಾರ್ಮುಜ್‌ ಜಲಸಂಧಿಯ ಬಳಿ ನೌಕಾ ಮೈನ್‌ಗಳನ್ನು ಅಳವಡಿಸಲು ಸಜ್ಜಾಗಿದ್ದ ಇರಾನ್‌ನ 16…

4 hours ago