ಮಂಡ್ಯ: ರಾಜ್ಯ ಕಾಂಗ್ರೆಸ್ ಸರ್ಕಾರ ದಲಿತರಿಗೆ ಮಿಸಲಿಟ್ಟ ಅನುದಾನದಲ್ಲಿ 14,262 ಕೋಟಿ ಹಣವನು ಗ್ಯಾರಂಟಿ ಯೋಜನೆಗೆ ಬಳಸುತ್ತಿರುವ ಕ್ರಮವನ್ನು ಖಂಡಿಸಿ ದಲಿತ ಸಂಘರ್ಷ ಸಮಿತಿ ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಇಂದು(ಜು.12) ಪ್ರತಿಭಟನೆ ನಡೆಸಿತು.
ಡಿಎಸ್‌ಎಸ್ ಮುಖಂಡ ಸೋಮನಹಳ್ಳಿ ಅಂದಾನಿ ನೇತೃತ್ವದಲ್ಲಿ ಜಮಾವಣೆಗೊಂಡ ಪ್ರತಿಭಟನಾಕಾರರು, ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಅವ್ಯವಹಾರದಲ್ಲಿ ಭಾಗಿಯಾಗಿರುವವರನ್ನು ಶಿಕ್ಷೆಗೆ ಗುರಿಪಡಿಸಬೇಕು. ಈ ಪ್ರಕರಣದಲ್ಲಿ ಭಾಗಿಯಾಗಿರುವ ಶಾಸಕರು, ಮಂತ್ರಿಗಳನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕು. ಜೊತೆಗೆ ಮತ್ತೆ ಅವರ್ಯಾರು ಚುನಾವಣೆಗೆ ಸ್ಪರ್ಧಿಸದಂತೆ ಕಾನೂನು ರೂಪಿಸಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಶಿವು, ಬಸವರಾಜು, ಜಿ.ಎಂ ಸತ್ಯ, ಮೂರ್ತಿ ಹಾಗೂ ಅಂಕಯ್ಯ ಸೇರಿದಂತೆ ಇನ್ನಿತರರು ಇದ್ದರು.
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…
ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…
ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…
ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರು ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…
ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…