Mysore
25
overcast clouds

Social Media

ಭಾನುವಾರ, 30 ಆಗಸ್ಟ್ 2026
Light
Dark

ಸೌಜನ್ಯ ಪ್ರಕರಣ ಮರು ತನಿಖೆಗೆ ಆಗ್ರಹಿಸಿ ಪ್ರಗತಿಪರ ಸಂಘಟನೆಗಳ ಪ್ರತಿಭಟನೆ

ಮಂಡ್ಯ : ಧರ್ಮಸ್ಥಳದಲ್ಲಿ ಹನ್ನೊಂದು ವರ್ಷಗಳ ಹಿಂದೆ ಅತ್ಯಾಚಾರಕ್ಕೀಡಾಗಿ ಹತ್ಯೆಯಾದ ವಿದ್ಯಾರ್ಥಿನಿ ಸೌಜನ್ಯ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು ಮಂಡ್ಯದಲ್ಲಿ ಪ್ರತಿಭಟನೆ ನಡೆಸಿದರು.
ಅತ್ಯಾಚಾರ ವಿರೋಧಿ ಆಂದೋಲನ ಆಶ್ರಯದಲ್ಲಿ ನಗರದ ಸರ್ ಎಂ ವಿ ಪ್ರತಿಮೆ ಎದುರಿನಿಂದ ಮೆರವಣಿಗೆ ಹೊರಟ ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!