ಮಂಡ್ಯ

ಪ್ರಚೋದನಕಾರಿ ಭಾಷಣ ; ಯತ್ನಾಳ್, ಅನಂತ್ ಕುಮಾರ್ ಹೆಗ್ಡೆ ವಿರುದ್ಧ ದೂರು ದಾಖಲು

ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್‌ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇರೆಗೆ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹಾಗೂ ಮಾಜಿ ಸಂಸದ ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಮದ್ದೂರು ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಗರದ ಹಳೇ ಬಸ್ ನಿಲ್ದಾಣದಲ್ಲಿ ತಾಲೂಕಿನ ವಿವಿಧ ಹಿಂದೂ ಪರ ಸಂಘಟನೆಗಳ ವತಿಯಿಂದ ಸೋಮವಾರ ಸಂಜೆ ಬಲಿದಾನ್ ದಿವಸವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಅನಂತ್ ಕುಮಾರ್ ಹೆಗ್ಡೆ ಮತ್ತು ಬಸವನಗೌಡ ಪಾಟೀಲ್ ಯತ್ನಾಳ್ ಅವರುಗಳು ಬಹಿರಂಗ ಸಭೆಯಲ್ಲಿ ರೋಷವೇಷದ ಮಾತುಗಳನ್ನು ಹೇಳಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇರೆಗೆ ಸೆಕ್ಷನ್ 196 (1)(A)BNS ಆಕ್ಟ್ ಪ್ರಕಾರ ನಗರದ ಪೊಲೀಸರು ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

3 hours ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

3 hours ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

3 hours ago

ರಂಗದ ಮೇಲೆ ಜಿನುಗಿದ ಜೀವಸೆಲೆ

ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…

3 hours ago

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

3 hours ago

ದಸರಾ ಕಾರ್ಯಕ್ರಮಕ್ಕೆ ಸವಾಲಾದ ಬಸ್ ಸೇವೆ

ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…

4 hours ago