ಮಂಡ್ಯ: ಪಿಡಬ್ಲ್ಯೂಡಿ ಕಚೇರಿಯಲ್ಲಿ ಇರುವ ಅನೇಕ ಸಮಸ್ಯೆಗಳನ್ನು ಬಗೆಹರಿಸಲು ಕ್ರಮ ವಹಿಸಲಾಗುವುದು ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ.
ಮಂಡ್ಯ ನಗರದ ಪಿಡಬ್ಲ್ಯೂಡಿ ಕಚೇರಿ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕಾರಿ ಮಂಡಳಿ ಸಭೆಯಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಪಿಡಬ್ಲ್ಯೂಡಿ ಕಚೇರಿಯಲ್ಲಿ ಅನೇಕ ಸಮಸ್ಯೆಗಳಿಗೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಎರಡು ತಿಂಗಳು ಆಗುತ್ತಾ ಬರುತ್ತಿದೆ. ಈ ಹಿನ್ನೆಲೆಯಲ್ಲಿ ನಮ್ಮ ಸರ್ಕಾರ ಇಲಾಖೆಯಲ್ಲಿರುವ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸುತ್ತೇವೆ ಎಂದರು. ಅನೇಕ ಇಲಾಖೆಗಳಲ್ಲಿ ಹಲವಾರು ಸಮಸ್ಯೆಗಳಿಗೆ. ಅವುಗಳನ್ನೆಲ್ಲಾ ನಾವು ಆದಷ್ಟು ಬೇಗ ಸರಿಪಡಿಸಿ ಜನರಿಗೆ ಅನುಕೂ ಮಾಡಿಕೊಡಲು ಶ್ರಮ ವಹಿಸುತ್ತೇವೆ ಎಂದರು.
ಸಭೆಯಲ್ಲಿ ಪಿಡಬ್ಲ್ಯೂಡಿ ವಿಭಾಗದ ಕಾರ್ಯಪಾಲಕ ಅಭಿಯಂತರರಾದ ಹರ್ಷ, ಸಿಎನ್‌ಎನ್‌ಎಲ್‌ವಿಸಿ ವಿಭಾಗದ ಕಾರ್ಯಪಾಲಕ ಅಭಿಯಂತರರಾದ ನಂಜುಂಡೇಗೌಡ, ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಹನುಮಂತು ಸೇರಿದಂತೆ ಹಲವರು ಭಾಗಿಯಾಗಿದ್ದರು.
ಟೆಹ್ರಾನ್ : ಇರಾನಿನ ಬಂದರುಗಳು ಸಾಗುವ ಸಮುದ್ರ ಸಂಚಾರದ ಮೇಲೆ ಅಮೆರಿಕ ಮಿಲಿಟರಿ ದಿಗ್ಬಂಧನವನ್ನು ನಿಗದಿತ ಗಡುವಿನಂತೆ ಆರಂಭಿಸಿದೆ. ಈ…
ನವದೆಹಲಿ : ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮಧ್ಯಂತರ…
ಬೆಂಗಳೂರು : ಪಕ್ಷದ ಶಾಸಕರು ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನವಶ್ಯಕವಾಗಿ ಏನೇನೋ ಹೇಳಿಕೆ ನೀಡಿದರೆ ಶಿಸ್ತು ಕ್ರಮ…
ಚಾಮರಾಜನಗರ : ವಯನಾಡು ಸಂಸದೆ ಪ್ರಿಯಾಂಕ ವಾದ್ರಾ ಅವರು ಬಂಡೀಪುರ ರಾತ್ರಿ ಸಂಚಾರ ನಿಷೇಧ ಮುಕ್ತ ಮಾಡುವುದಾಗಿ ಹೇಳಿರುವುದು ಮತ್ತು…
ಮಡಿಕೇರಿ : ಕಾಡಾನೆ ಮರಿಯೊಂದು ಬಾವಿಗೆ ಬಿದ್ದು ನರಳಾಡಿದ ಘಟನೆ ಕೊಡಗು-ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಪೆರಾಜೆ ಸಮೀಪದ ಕಲ್ಚೆರ್ಪೆಯಲ್ಲಿ…
ಟೆಹ್ರಾನ್ : ಕದನ ವಿರಾಮ ಒಪ್ಪಂದಕ್ಕೆ ಬರಲು ವಿಫಲವಾದ ನಂತರ, ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ಹಡಗುಗಳಿಗೆ ದಿಗ್ಬಂಧನ ವಿಧಿಸುವುದಾಗಿ…