Father-in-law murdered by son-in-law: Wife and aunt-in-law arrested for aiding the murder.
ಮಂಡ್ಯ: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರ ತಾಲ್ಲೂಕಿನ ಅಮೃತಿ ಸಮೀಪ ನಡೆದಿದೆ.
ಲಕ್ಷ್ಮೀಸಾಗರ ಗ್ರಾಮದ ರೌಡಿಶೀಟರ್ ಮಹೇಶ್ ಎಂಬಾತನನ್ನು ಕೊಲೆ ಮಾಡಲಾಗಿದೆ. ಹಲವು ಅಪರಾಧಿ ಕೃತ್ಯಗಳಲ್ಲಿ ಭಾಗಿಯಾಗಿದ್ದ ಮಹೇಶ್‌ನನ್ನು ಗಡಿಪಾರು ಮಾಡಲು ಪೊಲೀಸರು ನಿರ್ಧರಿಸಿದ್ದರು.
ಬೆಂಗಳೂರಿನಲ್ಲಿ ಆಟೋ ಚಾಲಕನಾಗಿ ಮಹೇಶ್ ಕೆಲಸ ಮಾಡುತ್ತಿದ್ದ. ಎರಡು ದಿನದ ಹಿಂದೆ ಬೆಂಗಳೂರಿನಿಂದ ಗ್ರಾಮಕ್ಕೆ ಬಂದಿದ್ದ ಎನ್ನಲಾಗಿದೆ.
ಸ್ನೇಹಿತರೊಂದಿಗೆ ಪಾರ್ಟಿ ಮುಗಿಸಿ ಹೋಗುವಾಗ ಮಹೇಶ್ ಹತ್ಯೆ ಮಾಡಲಾಗಿದೆ. ರೌಡಿಶೀಟರ್ ಮಹೇಶ್ ಕೊಲೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಈ ಸಂಬಂಧ ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು: ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ. ಸಿಎಂ ಬದಲಾವಣೆ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ…
ಮಂಡ್ಯ: ಉಪಟಳ ನೀಡುತ್ತಿದ್ದ ಚಿರತೆ ಬೋನಿಗೆ ಬಿದ್ದಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿನ ದೊಡ್ಡಹೊಸಗಾವಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಚೆನ್ನಮ್ಮ…
ರಾಜ್‌ಘಾಟ್‌ಗೆ ಭೇಟಿ ನೀಡಿದ ವ್ಲಾಡಿಮಿರ್ ಪುಟಿನ್, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಸಮಾಧಿಗೆ ಗೌರವ ನಮನ ಸಲ್ಲಿಸಿದರು. ದೆಹಲಿಯಲ್ಲಿ ರಾಷ್ಟ್ರಪತಿ…
ಬೆಂಗಳೂರು: ರಾಜ್ಯದ ಹಲವೆಡೆ ಒಣಹವೆ ಇದ್ದರೆ ಮತ್ತೆ ಕೆಲವೆಡೆ ಮಂಜು, ಮೋಡ ಕವಿದ ವಾತಾವರಣ ಮುಂದುವರೆದಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ…
ಹಾಸನ: ನಾಪತ್ತೆಯಾಗಿದ್ದ ಗರ್ಭಿಣಿ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ. ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಹೊನ್ನವಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು,…
ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ ರಸ್ತೆ ನಿರ್ಮಾಣ ಕಾರ್ಯಕ್ಕಾಗಿ ಮರಗಳ ಮಾರಣ ಹೋಮ ನಡೆದಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಮಲೆ…