ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಈ ಬಾರಿ ಮಂಡ್ಯದಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದ್ದು, ಡಿಸೆಂಬರ್ 20, 21, 22 ರಂದು ಮೂರು ದಿನಗಳ ಕಾಲ ಸಾಹಿತ್ಯ ಸಮ್ಮೇಳನ ನಡೆಯಲಿದೆ.
ಸಾಹಿತ್ಯ ಸಮ್ಮೇಳನದ ಕೆಲಸಗಳು ಭರದಿಂದ ಸಾಗಲಿ ಎಂದು ಮಂಡ್ಯ ಜಿಲ್ಲಾ ಸಚಿವ ಎನ್ ಚಲುವರಾಯಸ್ವಾಮಿ ಕಸಾಪ ಅಧ್ಯಕ್ಷರು ಹಾಗೂ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಈ ಹಿನ್ನಲೆ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಮಹೇಶ್ ಜೋಷಿ ಅವರು ಭಾನುವಾರ(ಜೂ.30) ಚಿಕ್ಕ ಮಂಡ್ಯದ ಕೆರೆಯಂಗಳ ಹಾಗೂ ಸೆಂಜೋ ಆಸ್ಪತ್ರೆ ಹಿಂಭಾಗವಿರುವ ಸ್ಥಳ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ: ಕುಮಾರ, ಅಪರ ಜಿಲ್ಲಾಧಿಕಾರಿ ಡಾ; ಹೆಚ್.ಎಲ್ ನಾಗರಾಜು ಹಾಗೂ ಇನ್ನಿತರೆ ಗಣ್ಯರು ಉಪಸ್ಥಿತರಿದ್ದರು.
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…