ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಈ ಬಾರಿ ಮಂಡ್ಯದಲ್ಲಿ ಡಿಸೆಂಬರ್ ತಿಂಗಳಿನಲ್ಲಿ ನಡೆಯಲಿದೆ.
ಡಿಸೆಂಬರ್ 20, 21, 22 ರಂದು ಮೂರು ದಿನಗಳ ಕಾಲ ನಡೆಯುವ ಈ ಸಾಹಿತ್ಯ ಸಮ್ಮೇಳನಕ್ಕೆ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ಮಹಾಪೋಷಕರಾಗಿ ಆಯ್ಕೆಯಾಗಿದ್ದಾರೆ.
ಈ ಹಿನ್ನೆಲ್ಲೆ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಮಹೇಶ್ ಜೋಶಿ ಅವರು ಶ್ರೀಗಳನ್ನು ಸನ್ಮಾನಿಸಿದರು. ಈ ಸಂದರ್ಭ ಜಿಲ್ಲಾಧಿಕಾರಿ ಡಾ. ಕುಮಾರ ಹಾಗೂ ಅಪರ ಜಿಲ್ಲಾಧಿಕಾರಿ ಡಾ. ಎಚ್.ಎಲ್. ನಾಗರಾಜು ಹಾಜರಿದ್ದರು.
ಹಲಗೂರು: ಸಮೀಪದ ಪ್ರವಾಸಿ ತಾಣವಾದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ನೀರಿನ ಪ್ರಬಲ ಸೆಳೆತಕ್ಕೆ…
ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…
ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ…
ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…