ಮಂಡ್ಯ: ಕೋಟ್ಯಾಂತರ ಭಕ್ತರ ಮನೆ-ಮನಗಳಲ್ಲಿ ನೆಲೆಗೊಂಡಿರುವ ಡಾ.ಶಿವಕುಮಾರಸ್ವಾಮೀಜಿಯವರ ಆದರ್ಶ ಅಜರಾಮರ ಎಂದು ಮನ್‌ಮುಲ್ ಅಧ್ಯಕ್ಷ ಯು.ಸಿ.ಶಿವಕುಮಾರ್ ಹೇಳಿದರು.
ಮಂಡ್ಯ ನಗರದ ಸ್ವರ್ಣಸಂದ್ರ ಬಡಾವಣೆಯಲ್ಲಿರುವ ಡಾ.ಶ್ರೀ ಶಿವಕುಮಾರ ಮಹಾಸ್ವಾಮೀಜಿ ಉದ್ಯಾನವನದಲ್ಲಿ ಕಾಯಕಯೋಗಿ ಫೌಂಡೇಶನ್ ವತಿಯಿಂದ ನಡೆದ ದಾಸೋಹ ಹುಣ್ಣಿಮೆ ಕಾರ್ಯಕ್ರಮದಲ್ಲಿ ದಾಸೋಹಕ್ಕೆ ಚಾಲನೆ ನೀಡಿ ಮಾತನಾಡಿದರು.
ಜಾತಿ ಬೇಧವಿಲ್ಲದೇ ತಮ್ಮ ಮಠದಲ್ಲಿ ಸರ್ವ ಧರ್ಮೀಯರಿಗೆ ಆಶ್ರಯ ನೀಡಿದ ಸಿದ್ದಗಂಗಾ ಮಠದ ಕೀರ್ತಿ ಪತಾಕೆ ಡಾ.ಶಿವಕುಮಾರಸ್ವಾಮಿಗಳ ಕಾರಣದಿಂದಲೇ ಇಂದು ವಿಶ್ವಮಟ್ಟದಲ್ಲಿ ರಾರಾಜಿಸುತ್ತಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕಾಯಕಯೋಗಿ ಫೌಂಡೇಶನ್ ಅಧ್ಯಕ್ಷ ಶಿವಕುಮಾರ್, ಮದ್ದೂರು ಪುರಸಭೆ ಮಾಜಿ ಅಧ್ಯಕ್ಷ ಶಿವಾನಂದ, ಸಿದ್ಧಗಂಗಾ ಶ್ರೀ ಸೇವಾ ಸಮಿತಿ ಅಧ್ಯಕ್ಷ ಮಂಜುನಾಥ್ ಸೇರಿದಂತೆ ಮತ್ತಿತರರು ಭಾಗಿಯಾಗಿದ್ದರು.
ಮೈಸೂರು : ವಿದೇಶದಲ್ಲಿ ಉದ್ಯೋಗ ಕೊಡಿಸುತ್ತೇನೆ ಎಂದು ನಂಬಿಸಿ ಕೆರಳ ಮೂಲದ ಇಬ್ಬರು ದುಷ್ಕರ್ಮಿಗಳು ನಗರದ ವಿದ್ಯಾರ್ಥಿಯೋರ್ವನಿಗೆ 1.80 ಕೋಟಿ…
ಕೊಲಂಬೊ : ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಹತ್ತನೇ ಆವೃತ್ತಿ ನಾಳೆ (ಫೆಬ್ರವರಿ 7) ಭಾರತ ಮತ್ತು ಶ್ರೀಲಂಕಾ…
ಚಾಮರಾಜನಗರ : ಅರಣ್ಯ ಭೂಮಿಯಲ್ಲಿ ನಿಯಮಬಾಹಿರವಾಗಿ ರೆಸಾರ್ಟ್, ಹೋಂ ಸ್ಟೇ, ವಾಣಿಜ್ಯ ಚಟುವಟಿಕೆಗಳು ನಡೆಯುತ್ತಿದ್ದರೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು…
ಬೆಂಗಳೂರು : ವಿಆರ್ ಗ್ರೂಪ್‌ನ ಸಂಸ್ಥಾಪಕ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಅವರಿಗೆ ಕೊಲೆ ಬೆದರಿಕೆ…
ಮಂಗಳೂರು : ಯತೀಂದ್ರ ಸಿದ್ದರಾಮಯ್ಯ ಅವರೇ ಈಗ ನಮ್ಮ ಹೈಕಮಾಂಡ್. ಅವರು ಹೇಳಿದ ಮೇಲೆ ಮುಗಿಯಿತು. ಈ ಬಗ್ಗೆ ನನಗೆ…
ಹೊಸದಿಲ್ಲಿ : ಕಳೆದ ಡಿಸೆಂಬರ್‌ನಲ್ಲಿ 25 ಬೇಸಿಸ್ ಪಾಯಿಂಟ್ ದರ ಕಡಿತದ ನಂತರ, ಭೌಗೋಳಿಕ ರಾಜಕೀಯ ಅನಿಶ್ಚಿತತೆಗಳ ನಡುವೆ ರಿಸರ್ವ್…