ಮಂಡ್ಯ: ಕಾವೇರಿ ಜಲಾನಯದ ಪ್ರದೇಶ ಹಾಗೂ ಕೊಡಗಿನಲ್ಲಿ ಮುಂಗಾರು ಮಳೆ ಚುರುಕುಗೊಂಡ ಹಿನ್ನೆಲೆಯಲ್ಲಿ ಪ್ರಸಿದ್ಧ ಕೃಷ್ಣರಾಜಸಾಗರ ಜಲಾಶಯಕ್ಕೆ ನೀರಿನ ಒಳಹರಿವು ಗಣನೀಯವಾಗಿ ಹೆಚ್ಚಾಗಿದೆ. ನಿನ್ನೆಗೆ ಹೋಲಿಸಿದರೆ ಇಂದು ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣದಲ್ಲಿ ದೊಡ್ಡ ಮಟ್ಟದ ಏರಿಕೆ ಕಂಡುಬಂದಿದೆ.
ಕಳೆದ ಕೆಲವು ದಿನಗಳಿಂದ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಸತತ ಮಳೆಯಿಂದಾಗಿ ಡ್ಯಾಂಗೆ ಸದ್ಯ 7531 ಕ್ಯೂಸೆಕ್ಸ್ ಒಳಹರಿವು ದಾಖಲಾಗಿದೆ.
ನಿನ್ನೆ ಬೆಳಿಗ್ಗೆ 5734 ಕ್ಯೂಸೆಕ್ಸ್ ಇದ್ದ ಒಳಹರಿವು, ಈಗ ಸುಧಾರಿಸುವುದು ರೈತರಲ್ಲಿ ಸಂತಸ ತಂದಿದೆ.
124.80 ಅರಿ ಗರಿಷ್ಠ ಮಟ್ಟದ ಜಲಾಶಯದಲ್ಲಿ ಸದ್ಯ 81.55 ಅಡಿ ನೀರು ಸಂಗ್ರಹವಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಹೀಗೆಯೇ ಮುಂದುವರಿದರೆ ಮುಂದಿನ ದಿನಗಳಲ್ಲಿ ಜಲಾಶಯದ ನೀರಿನ ಮಟ್ಟ ಮತ್ತಷ್ಟು ವೇಗವಾಗಿ ಹೆಚ್ಚಾಗುವ ಸಾಧ್ಯತೆಯಿದೆ.
ಬೆಂಗಳೂರು: ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರಿಗೆ ನೀಡಲಾಗಿದ್ದ ಜೀವಾವಧಿ ಶಿಕ್ಷೆಗೆ ತಡೆ…
ಮೈಸೂರು: ಜಿಲ್ಲೆಯ ಎಚ್.ಡಿ. ಕೋಟೆ ತಾಲೂಕಿನ ಕೋಹಳ ಬಳಿಯ ಮೈಸೂರು–ಮಾನಂದವಾಡಿ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕೆಎಸ್ಆರ್‌ಟಿಸಿ ಬಸ್…
ಜೆರುಸೇಲಂ: ಭೀಕರ ವಿಮಾನ ಅವಘಡವನ್ನು ತಪ್ಪಿಸಿ 174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರಿಗೆ…
ಮಂಡ್ಯ: ರಾಜ್ಯದ ಸಚಿವರಿಗೆ ಮುಜುಗರ ಉಂಟುಮಾಡಲು ಕೇಂದ್ರ ಸಚಿವರೊಬ್ಬರು ಹಾಗೂ ಕರ್ನಾಟಕದ ಬಿಜೆಪಿ ನಾಯಕರೊಬ್ಬರು ಸ್ಟಿಂಗ್ ಆಪರೇಷನ್‌ಗೆ ಸಂಚು ರೂಪಿಸಿದ್ದಾರೆ…
ಸಿದ್ದಾಪುರ: ಸಿದ್ದಾಪುರ ಮೈಸೂರು ಮುಖ್ಯ ರಸ್ತೆಯ ಘಟ್ಟತಳ ಹೇರೂರು ಎಸ್ಟೇಟ್ ಬಳಿ ಗುರುವಾರ ರಾತ್ರಿ ಹುಲಿ ಕಾಣಿಸಿಕೊಂಡಿದ್ದು ಬಳಿಕ ಸಮೀಪದ…
ಒಂದು ಕಾಲದಲ್ಲಿ (ಒಂದಾನೊಂದು ಕಾಲದಲ್ಲಿ ಎಂಬ ಮಾತಿನಂತೆ) ಎಟಿಎಂ ಯಂತ್ರಗಳಿಂದ ಹಣ ಡ್ರಾ ಮಾಡಿದಾಗ ಸಾಮಾನ್ಯವಾಗಿ ಹೊಸ ಗರಿಗರಿನೋಟುಗಳು ಬರುತ್ತಿದ್ದವು.…