ಮಂಡ್ಯ

ಮಂಡ್ಯ| ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಿ: ಸಿಇಓ ನಂದಿನಿ ಸೂಚನೆ

ಮಂಡ್ಯ: ಜಿಲ್ಲೆಯಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಕೊರತೆ ಆಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಸಂಬಂಧಿತ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್‌ ಸಿಇಓ ನಂದಿನಿ ಸೂಚನೆ ನೀಡಿದರು.

ಈ ಕುರಿತು ಜಿಲ್ಲಾ ಪಂಚಾಯತ್‌ ಕಚೇರಿಯಲ್ಲಿ ಮಾತನಾಡಿದ ಅವರು, ಗ್ರಾಮ ಪಂಚಾಯತ್‌ ಮಟ್ಟದಲ್ಲಿ ಲಭ್ಯವಿರುವ ಕುಡಿಯುವ ನೀರಿನ ಮೂಲಗಳನ್ನು ಪರಿಶೀಲಿಸಿ, ದುರಸ್ಥಿಗೆ ಒಳಪಡುವ ಬೋರ್‌ವೆಲ್‌ಗಳನ್ನು ಹಾಗೂ ಪೈಪ್‌ಲೈನಗಳನ್ನು ತಕ್ಷಣ ದುರಸ್ತಿ ಮಾಡಬೇಕು ಎಂದು ನಿರ್ದೇಶಿಸಿದರು.

ನೀರು ಸರಬರಾಜು ವ್ಯವಸ್ಥೆ ಸುಗಮವಾಗಿರುವುದನ್ನು ಖಚಿತಪಡಿಸಿಕೊಳ್ಳಲು ನಿಯಮಿತವಾಗಿ ಮೇಲ್ವಿಚಾರಣೆ ನಡೆಸಬೇಕು ಎಂದು ಹೇಳಿದರು.

ಬೇಸಿಗೆ ಅವಧಿಯಲ್ಲಿ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಎಲ್ಲಾ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸಿಇಓ ಸೂಚನೆ ನೀಡಿದರು.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ವೀರನಪುರ ಬಳಿ ಟಿಪ್ಪರ್ ಪಲ್ಟಿ: ಚಾಲಕ ಸಾವು

ಚಾಮರಾಜನಗರ: ತಾಲ್ಲೂಕಿನ ವೀರನಪುರ ಸಮೀಪವಿರುವ ಕರಿಕಲ್ಲು ಕ್ವಾರಿಯೊಂದರಲ್ಲಿ ಟಿಪ್ಪರ್ ಮಗುಚಿ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.…

7 hours ago

ಮುಂದಿನ ದಿನಗಳಲ್ಲಿಯೂ ಬಂಜಾರ ಸಮುದಾಯದವರ ಜೊತೆಗೆ ಸದಾ ಬೆಂಬಲವಾಗಿರುತ್ತೇನೆ: ಬಿಜೆಪಿ ಒ.ಬಿ ಸಿ ಮೋರ್ಚಾ ಜಿಲ್ಲಾಧ್ಯಕ್ಷ ಜನಧ್ವನಿ ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಬಂಜಾರ ಸಮುದಾಯದ ಜನತೆಗೆ ಒಳ ಮೀಸಲಾತಿಯಲ್ಲಿ ಆಗಿರುವ ಅನ್ಯಾಯದ ಬಗ್ಗೆ…

7 hours ago

ಕರ್ನಾಟಕ ಸೋಲಿಸಿ ಮೊದಲ ಬಾರಿಗೆ ರಣಜಿ ಟ್ರೋಫಿ ಎತ್ತಿ ಹಿಡಿದ ಜಮ್ಮು-ಕಾಶ್ಮೀರ

ಹುಬ್ಬಳ್ಳಿ: ಹನ್ನೊಂದು ವರ್ಷಗಳ ಬಳಿಕ ಚಾಂಪಿಯನ್‌ ಪಟ್ಟಕ್ಕೇರುವ ಕರ್ನಾಟಕದ ಕನಸು ನನಸಾಗಲಿಲ್ಲ. ಇದೇ ಮೊದಲ ಬಾರಿಗೆ ಫೈನಲ್‌ಗೆ ಬಂದು, ಜಮ್ಮು-ಕಾಶ್ಮೀರ…

11 hours ago

ಹನೂರಿನಲ್ಲಿ ವಿಜೃಂಭಣೆಯಿಂದ ನಡೆದ ಸೇವಾಲಾಲ್‌ ಜಯಂತಿ ಕಾರ್ಯಕ್ರಮ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕು ಕೇಂದ್ರದಲ್ಲಿ ವಿಭಾಗಿಯ ಮಟ್ಟದ ಸೇವಾಲಾಲ್ ಜಯಂತಿ ಕಾರ್ಯಕ್ರಮವನ್ನು…

11 hours ago

ಹಣೆಯಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ: ಡಿ.ಕೆ.ಸುರೇಶ್‌

ಬೆಂಗಳೂರು: ಹಣೆ ಬರಹದಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿಕೆ ನೀಡಿದ್ದಾರೆ. ಈ…

12 hours ago

ಸದ್ದಿಲ್ಲದೆ ಸಮಾಜಸೇವೆಗೆ ನಿಂತ ಎಂಬಿಶ್ರೀ ಪ್ರತಿಷ್ಠಾನ ತಂಡ

ಹೇಮಂತ್‌ಕುಮಾರ್ ಮಂಡ್ಯ: ನಗರದ ಹಲವಾರು ಬಡಾವಣೆಗಳಲ್ಲಿನ ರಸ್ತೆಗಳು ಸಾರ್ವಜನಿಕ ಮೂತ್ರಾಲಯವಾಗಿ ಮೂಗುಮುಚ್ಚಿಕೊಂಡು ಸಂಚರಿಸಬೇಕಾದ ಪರಿಸ್ಥಿತಿಯನ್ನು ಕಾಣುತ್ತಿದ್ದೇವೆ. ಎಲ್ಲೆಂದರಲ್ಲಿ ಕಸ ಎರಚಾಡುತ್ತ…

12 hours ago