ಮಂಡ್ಯ: ವಿಶೇಷ ಚೇತನರು ಸಮಾಜದ ಮುಖ್ಯ ವಾಹಿನಿಗೆ ಬರಬೇಕು ಹಾಗೂ ಸ್ವಾವಲಂಬಿ ಬದುಕನ್ನು ಕಟ್ಟಿಕೊಳ್ಳಲು ಎಲ್ಲರೂ ಸಹಕರಿಸಬೇಕು ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು.
ಮಂಡ್ಯ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾರ್ಮಿಕ ಇಲಾಖೆ, ಅಂಗವಿಕಲರ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಆಶ್ರಯದಲ್ಲಿ ತ್ರಿಚಕ್ರ ವಾಹನ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಿಶೇಷ ಚೇತನರನ್ನು ಸಮಾಜದ ಮುಖ್ಯ ವಾಹಿನಿಗೆ ತರಲು ಪ್ರತಿಯೊಬ್ಬರ ಸಹಕಾರ ತುಂಬಾ ಅಗತ್ಯ ಎಂದು ಹೇಳಿದರು.
ವಿಶೇಷ ಚೇತನರನ್ನು ಗೌರವಿಸಬೇಕು. ಅವರಿಗೂ ಹೆಚ್ಚು ಹೆಚ್ಚು ಅವಕಾಶಗಳನ್ನು ಕಲ್ಪಿಸಬೇಕು. ಶೈಕ್ಷಣಿಕ ಅರ್ಹತೆ ಅನುಗುಣವಾಗಿ ಬೇರೆ ಬೇರೆ ಕಡೆ ಉದ್ಯೋಗ ಅವಕಾಶಗಳನ್ನು ನೀಡಿ ಸ್ವಾವಲಂಬಿಯಾಗಿ ಜೀವನ ನಡೆಸುವಂತೆ ಮಾಡಬೇಕು ಎಂದು ಹೇಳಿದರು.
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…
ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್‌ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…
ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್‌ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…
ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…