ಮಂಡ್ಯ

ಶ್ರೀರಂಗಪಟ್ಟಣ ದಸರಾ 2026: ಅ.15ರಿಂದ ವೈಭವದ ಆಚರಣೆ, ಆಕರ್ಷಕ ಲೋಗೋ ಬಿಡುಗಡೆ

ಮಂಡ್ಯ: ಐತಿಹಾಸಿಕ ಹಿನ್ನೆಲೆಯುಳ್ಳ 416ನೇ ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ಸಕಲ ಸಿದ್ಧತೆಗಳು ನಡೆಯುತ್ತಿದ್ದು, ಅಕ್ಟೋಬರ್.‌15ರಂದು ಖ್ಯಾತ ನಟ ವಿ.ರವಿಚಂದ್ರನ್‌ ಅವರು ದಸರಾ ಉತ್ಸವವನ್ನು ಉದ್ಘಾಟಿಸಲಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರು ಇಂದು ಈ ಕುರಿತು ಅಧಿಕೃತ ಮಾಹಿತಿ ನೀಡಿದರು.

ಬಳಿಕ ಉತ್ಸವದ ಆಕರ್ಷಕ ಲೋಗೋವನ್ನು ಬಿಡುಗಡೆ ಮಾಡಿದ್ದಾರೆ. ಶ್ರೀರಂಗಪಟ್ಟಣ ದಸರಾ ಜೊತೆಗೆ ಅಕ್ಟೋಬರ್.‌11ರಂದು ಕೆಆರ್‌ಎಸ್‌ ಜಲಾಶಯದ ಸಮೀಪ ಕಾವೇರಿ ಆರತಿ ಕಾರ್ಯಕ್ರಮವು 6 ದಿನಗಳ ಕಾಲ ಜರುಗಲಿದೆ. ಈ ಕಾರ್ಯಕ್ರಮಕ್ಕೆ ಸಿಎಂ ಡಿ.ಕೆ.ಶಿವಕುಮಾರ್‌ ಚಾಲನೆ ನೀಡಲಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಅಮೃತ್ ೨.೦ ಯೋಜನೆಗೆ ನಾಗರಿಕರ ಅಸಮಾಧಾನ

ದಾಸೇಗೌಡ ಸರಗೂರು ಹೊಸ ನಲ್ಲಿ ಸಂಪರ್ಕದಲ್ಲಿ ಸಣ್ಣ ಪ್ರಮಾಣದ ನೀರು; ಕಾಂಕ್ರೀಟ್, ಡಾಂಬರ್ ರಸ್ತೆಗಳ ಅಗೆತಕ್ಕೆ ಆಕ್ರೋಶ  ಸರಗೂರು: ಪಟ್ಟಣದ…

18 mins ago

ಓದುಗರ ಪತ್ರ: ಕೆಪಿಎಸ್‌ಸಿ ರದ್ದು: ಮುಖ್ಯಮಂತ್ರಿಗಳು ಶೀಘ್ರ ನಿರ್ಧಾರ ಕೈಗೊಳ್ಳಲಿ

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕರ್ನಾಟಕ ಲೋಕಸೇವಾ ಆಯೋಗವನ್ನು ರದ್ದುಗೊಳಿಸುವ ಇಂಗಿತವನ್ನು ವ್ಯಕ್ತಪಡಿಸಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ. ಕೆಪಿಎಸ್‌ಸಿ ಒಂದು ಸ್ವಾಯತ್ತ ಸಂಸ್ಥೆಯಾದರೂ…

23 mins ago

ಓದುಗರ ಪತ್ರ: ಸಮಾಜವನ್ನು ಜಾಗೃತಗೊಳಿಸುವ ಚಿತ್ರಗಳನ್ನು ದುನಿಯಾ ವಿಜಿ ಹೆಚ್ಚಾಗಿ ನಿರ್ದೇಶಿಸಲಿ

ಸಿನಿಮಾ ಮಾಧ್ಯಮ ಸಮಾಜದ ಮೇಲೆ ಹೆಚ್ಚು ಪ್ರಭಾವ ಬೀರುವ ಮಾಧ್ಯಮವಾಗಿದೆ. ಇತ್ತೀಚಿನ ತಂತ್ರಜ್ಞಾನದ ಅಗಾಧ ಬೆಳವಣಿಗೆಯ ನಡುವೆಯೂ ಉತ್ತಮ ಚಿತ್ರಗಳಿಗೆ…

25 mins ago

ಓದುಗರ ಪತ್ರ: ಗವಿಸಿದ್ಧೇಶ್ವರ ಶ್ರೀಗಳಿಂದ ದಸರಾ ಉದ್ಘಾಟನೆ: ಸಿಎಂ ನಿರ್ಧಾರ ಶ್ಲಾಘನೀಯ

ಈ ಬಾರಿಯ ವಿಶ್ವವಿಖ್ಯಾತ ಮೈಸೂರು ನಾಡಹಬ್ಬ ದಸರಾ ಮಹೋತ್ಸವವನ್ನು ಕೊಪ್ಪಳದ ಶ್ರೀ ಗವಿಸಿದ್ಧೇಶ್ವರ ಮಠದ ಶ್ರೀ ಅಭಿನವ ಗವಿಸಿದ್ಧೇಶ್ವರ ಸ್ವಾಮಿಗಳವರಿಂದ…

27 mins ago

ಇವರ ಪಾಪಗಳನ್ನೆಲ್ಲ ಸಹಿಸಿಕೊ ಸಹ್ಯಾದ್ರಿ!

ನಾಗೇಶ ಹೆಗಡೆ ಕೊನೆಗೂ ಪಶ್ಚಿಮ ಘಟ್ಟಗಳ ರಕ್ಷಣೆ ಅನಿರ್ದಿಷ್ಟ ಕಾಲ ಮುಂದೂಡಿಕೆ ಗಾಡ್ಗೀಳ್ ಸಮಿತಿಯ ಕೆಲವು ನಿಯಮಗಳ ಮತ್ತೊಮ್ಮೆ ಖಡಕ್…

46 mins ago

ಜನರ ನಂಬಿಕೆ ಕಳೆದುಕೊಂಡ ಚುನಾವಣಾ ಆಯೋಗ

ಪ್ರಕಾಶ್ ರಾಜ್  ಭಾರತದ ಚುನಾವಣಾ ಆಯೋಗ ಈಗ ಆಂತರಿಕ ಕ್ಷೋಭೆಯಲ್ಲಿ ಸಿಲುಕಿದೆ. ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಏಕಪಕ್ಷೀಯ…

55 mins ago