ಮಂಡ್ಯ

ಶ್ರೀರಂಗಪಟ್ಟಣ ದಸರಾ: ನಾಡ ಕುಸ್ತಿ ಪಂದ್ಯಾವಳಿಗೆ ಚಾಲನೆ

ಶ್ರೀರಂಗಪಟ್ಟಣ: ಐತಿಹಾಸಿಕ ಶ್ರೀರಂಗಪಟ್ಟಣ ದಸರಾ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿರುವ ದಸರಾ ಕುಸ್ತಿ ಪಂದ್ಯಾವಳಿಗೆ ಭಾನುವಾರ ಶಾಸಕ ಎ.ಬಿ.ರಮೇಶ್ ಬಂಡಿಸಿದ್ದೇಗೌಡ ಚಾಲನೆ ನೀಡಿದರು.

ಇಲ್ಲಿನ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯಾವಳಿಯಲ್ಲಿ 17 ಮಹಿಳಾ ತಂಡಗಳು ಸೇರಿ ಒಟ್ಟು 60 ಪೈಲ್ವಾನರು ಸೆಣಸಾಟ ನಡೆಸಲಿದ್ದಾರೆ.

ಶಾಸಕ ಎ.ಬಿ.ರಮೇಶ್ ಬಂಡಿಸಿದ್ದೇಗೌಡ ಅವರು ಪೈಲ್ವಾನರುಗಳಿಗೆ ಬೆನ್ನು ತಟ್ಟುವ ಮೂಲಕ ಕುಸ್ತಿ ಸೆಣಸಾಟಕ್ಕೆ ಚಾಲನೆ ನೀಡಿದರು. ಈ ವೇಳೆ, ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್, ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು..

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ:  ತಂಬಾಕು ಉತ್ಪನ್ನ  ಸೆಸ್: ಕಠಿಣ ಕ್ರಮ ಅಗತ್ಯ

ನಿಕೋಟಿನ್, ಪಾನ್ ಮಸಾಲಾ ಮತ್ತು ಇತರೆ ಹೊಗೆ ರಹಿತ ತಂಬಾಕು ಪದಾರ್ಥಗಳ ಮೇಲೆ ಕೇಂದ್ರ ಸರ್ಕಾರ ಪ್ರಸ್ತಾವಿಸಿದ ಆರೋಗ್ಯ ಮತ್ತು…

1 min ago

ಓದುಗರ ಪತ್ರ:  ಚಾ.ನಗರ-ಮೈಸೂರು ನಡುವೆ ಹೆಚ್ಚಿನ ರೈಲು ಸೌಲಭ್ಯ ಕಲ್ಪಿಸಿ

ಮೈಸೂರಿನಿಂದ ಚಾಮರಾಜನಗರಕ್ಕೆ ಪ್ರತಿನಿತ್ಯ ೬ ರೈಲುಗಳು ಸಂಚರಿಸುತ್ತಿವೆ. ಈಗ ಸಂಚರಿಸುವ ರೈಲುಗಳ ಜೊತೆ ಚಾಮರಾಜನಗರದಿಂದ ಮೈಸೂರಿಗೆ ಬೆಳಿಗ್ಗೆ ೪.೪೦ಕ್ಕೆ ,…

22 mins ago

ಉಪದ್ರವಕಾರಿ ಶ್ವಾನಗಳ ನಿಯಂತ್ರಣಕ್ಕೆ ಪರಿಹಾರ ಕ್ರಮ ಅಗತ್ಯ

ವಸಂತಕುಮಾರ ಮೈಸೂರಮಠ, ಸಾಮಾಜಿಕ ಕಾರ್ಯಕರ್ತರು ಶ್ವಾನ ಮನುಷ್ಯನ ಅತ್ಯತ್ತಮ ಸ್ನೇಹಿತ ಎಂಬುದರಲ್ಲಿ ಸಂದೇಹವಿಲ್ಲ! ಆದರೆ ಅವು ಉಪದ್ರವಕಾರಿ ಯಾದಾಗ ಏನಾದರೂ…

37 mins ago

ಶಿವಾಜಿ ಗಣೇಶನ್‌ ವಾರದ ಅಂಕಣ: ಹೆಸರಿನಲ್ಲೇನಿದೆ; ಆಡಳಿತದಲ್ಲಿ ಬದಲಾಗಬೇಕು

ದೆಹಲಿ ಕಣ್ಣೋಟ  ಶಿವಾಜಿ ಗಣೇಶನ್‌ ಬ್ರಿಟಿಷ್ ವಸಾಹತುಶಾಹಿ ಆಡಳಿತದ ಕಾಲದಲ್ಲಿ ಹೆಸರಿಸಲಾಗಿದ್ದ ಸರ್ಕಾರಿ ಕಾರ್ಯಾಲಯಗಳು ಮತ್ತು ರಸ್ತೆಗಳ ಹೆಸರುಗಳನ್ನು ಕೇಂದ್ರದಲ್ಲಿ…

1 hour ago

ಇದ್ದೆರಡು ಇಂಡಿಗೋ ರದ್ದು

ಕೆ.ಬಿ.ರಮೇಶನಾಯಕ ಮೈಸೂರು: ದೇಶದಲ್ಲಿ ಇಂಡಿಗೋ ಏರ್ ಲೈನ್ಸ್ ಸಂಸ್ಥೆಯ ವಿಮಾನಗಳ ಸೇವೆ ವ್ಯತ್ಯಯಗೊಂಡಿದ್ದು, ಮೈಸೂರು ವಿಮಾನ ನಿಲ್ದಾಣದಿಂದ ಹೊರ ರಾಜ್ಯಗಳಿಗೆ…

2 hours ago

ಸಿಎಂಗೆ ವಿದ್ಯಾರ್ಥಿಗಳ ಪತ್ರ

ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…

4 hours ago