ಮಂಡ್ಯ

ಶ್ರೀರಂಗಪಟ್ಟಣ | ಕಾವೇರಿ ನದಿಯಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳ ಸಾವು

ಶ್ರೀರಂಗಪಟ್ಟಣ : ಕಾವೇರಿ ನದಿಯಲ್ಲಿ ಮುಳುಗಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಾನ್ನಪ್ಪಿರುವ ಘಟನೆ ಶುಕ್ರವಾರ ಜರುಗಿದೆ.

ಸ್ಯಾಮ್(‌20) ವೆಂಕಟೇಶ್(‌20) ಸಾವನ್ನಪ್ಪಿರುವ ಯುವಕರು.

ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ಬಿಬಿಎ ವ್ಯಾಸಂಗ ಮಾಡುತ್ತಿದ್ದ ಇವರು, ಕಾಲೇಜಿಗೆ ರಜೆ ಇದ್ದ ಕಾರಣ ತಮ್ಮ ಏಳು ಮಂದಿ ಸ್ನೇಹಿತರೊಂದಿಗೆ ಶ್ರೀರಂಗಪಟ್ಟಣದ ಎಡಮುರಿ ಫಾಲ್ಸ್‌ನಲ್ಲಿ ಈಜಲು ತೆರಳಿದ್ದರು. ಈ ವೇಳೆ ದುರಂತ ಸಂಭವಿಸಿದೆ ಎಂದ ಮಾಹಿತಿ ಲಭ್ಯವಾಗಿದೆ.

ಸ್ಥಳಕ್ಕೆ ಡಿವೈಎಸ್‌ಪಿ ಶಾಂತ ಮಲ್ಲಪ್ಪ ಸೇರಿದಂತೆ ಕೆ.ಆರ್‌.ಎಸ್‌ ಠಾಣಾ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ. ಶವಗಳನ್ನು ನದಿಯಿಂದ ಹೊರತೆಗೆದು ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಆಂದೋಲನ ಡೆಸ್ಕ್

Recent Posts

ಕೊಡಗು ; ವ್ಯಕ್ತಿ ಬಲಿ ಪಡೆದಿದ್ದ ರೌಡಿ ಆನೆ ಕೊನೆಗೂ ಸೆರೆ

ಕೊಡಗು : ಕಳೆದ ಕೆಲ ದಿನಗಳಿಂದ ಉಪಟಳ ನೀಡುವ ಜತೆಗೆ ವ್ಯಕ್ತಿಯ ಮೇಲೆ ದಾಳಿ ಮಾಡಿ ಬಲಿ ಪಡೆದಿದ್ದ ಕಾಡಾನೆಯನ್ನು…

6 hours ago

ಸೋಮವಾರದಿಂದಲೇ ತಂಬಾಕು ಖರೀದಿ : ಗೋಯಲ್‌ ಭರವಸೆ

ಬೆಂಗಳೂರು : ಕರ್ನಾಟಕವೂ ಸೇರಿದಂತೆ ದೇಶಾದ್ಯಂತ ತಂಬಾಕು ಬೆಳೆಗಾರರ ಸಮಸ್ಯೆಗಳ ಬಗ್ಗೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ…

7 hours ago

ಸೃಜನಶೀಲತೆಗೆ  ʻಎಐʼ ಕುತ್ತು : ಲೇಖಕ ನಾಗಭೂಷಣ ಸ್ವಾಮಿ

ಬೆಂಗಳೂರು : ಸಾಹಿತ್ಯದಲ್ಲಿ ಕೃತಕ ಬುದ್ಧಿಮತ್ತೆಯ ಬಳಕೆಯಿಂದ ಸಾಕಷ್ಟು ಅಪಾಯಗಳು ಎದುರಾಗುತ್ತವೆ, ಮನುಷ್ಯನ ಸೃಜನಶೀಲ ಚಿಂತನೆಗೆ ಎಐ ತಂತ್ರಜ್ಞಾನ ಮಾರಕವಾಗಲಿದೆ…

7 hours ago

ಊಹಾ ಪತ್ರಿಕೋದ್ಯಮ ಬಿಟ್ಟು, ಸತ್ಯವನ್ನೇ ಬರೆಯಿರಿ : ಪತ್ರಕರ್ತರಿಗೆ ಮುಖ್ಯಮಂತ್ರಿ ಸಲಹೆ

ಬೆಂಗಳೂರು : ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು. ಸರ್ಕಾರ ಕಟ್ಟ ಕಡೆಯ ಮನುಷ್ಯರ…

8 hours ago

ಕೈ ಸಾಲವಾಗಿ 25 ಕೋಟಿ ನೀಡುವ ಆಮಿಷ : ಹುಬ್ಬಳ್ಳಿಯ ವ್ಯಕ್ತಿಗೆ ಮೈಸೂರಿನ ಐವರಿಂದ ಲಕ್ಷಾಂತರ ರೂ. ವಂಚನೆ

ಮೈಸೂರು : ಹುಬ್ಬಳ್ಳಿಯ ಹರ್ಷ ಎಂಬುವವರಿಗೆ ಕೈ ಸಾಲವಾಗಿ 25 ಕೋಟಿ ರೂ. ನೀಡುತ್ತೇವೆ ಎಂದು ಆಮಿಷವೊಡ್ಡಿ ಮೈಸೂರು ಮೂಲದ…

8 hours ago

ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯ : ನಾಗಲಕ್ಷ್ಮೀ ಚೌಧರಿ

ಮೈಸೂರು : ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ದುಡಿಯುತ್ತಿರುವ ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯವಾಗಿ ಕೊಡಬೇಕು. ಇಲ್ಲದಿದ್ದರೆ ಶಿಸ್ತು ಕ್ರಮ…

9 hours ago