ಮದ್ದೂರು: ತಾಲ್ಲೂಕಿನ ಗಡಿಗ್ರಾಮ ನಿಡಘಟ್ಟ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟು ತೀವ್ರವಾಗಿ ಗಾಯಗೊಂಡ ಮತ್ತೋರ್ವ ಮದ್ದೂರು-ಮಂಡ್ಯ ಆಸ್ಪತ್ರೆಗಳಲ್ಲಿ ಪ್ರಾಥಮಿಕ ಚಿಕಿತ್ಸೆ ಬಳಿಕ ಬೆಂಗಳೂರಿನ ನಿಮ್ಹಾನ್ಸ್ನಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ.
ಮೃತ ವ್ಯಕ್ತಿ ಹಾಗೂ ಗಾಯಾಳು ಪಶ್ಚಿಮ ಬಂಗಾಳ ಮೂಲದವರಾಗಿದ್ದು, ಶನಿವಾರ ಬೆಳಿಗ್ಗೆ ಫೋಟೋಶೂಟ್‌ಗೆಂದು ಮೈಸೂರಿಗೆ ತೆರಳಿ ಕೆಲಸ ಮುಗಿಸಿ ಶನಿವಾರ ಸಂಜೆ 6 ಗಂಟೆ ವೇಳೆಗೆ ಬೆಂಗಳೂರಿಗೆ ವಾಪಸ್ಸಾಗುವ ವೇಳೆ ರಸ್ತೆಬದಿ ನಿಂತಿದ್ದ ಟಿಪ್ಪರ್‌ಗೆ ಹಿಂದಿನಿAದ ಡಿಕ್ಕಿಯೊಡೆದಿದ್ದಾರೆ.
ಡಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನ ಸಂಪೂರ್ಣ ಜಖಂಗೊAಡಿದ್ದು, ಬೈಬಾದ್‌ಷಾ (21) ಸ್ಥಳದಲ್ಲೇ ಮೃತಪಟ್ಟಿದ್ದು, ತೀವ್ರ ಗಾಯಗೊಂಡ ವಿಜಯ್‌ವಹರಿ (23) ನಿಮ್ಹಾನ್ಸ್ನಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.
ಘಟನೆ ಸಂಬAಧ ಪ್ರಕರಣ ದಾಖಲಿಸಿಕೊಂಡಿರುವ ಮದ್ದೂರು ಸಂಚಾರಿ ಪಿಎಸ್‌ಐ ಅಯ್ಯನ್‌ಗೌಡ ಘಟನೆಗೆ ಸಂಬAಧಿಸಿದ ಲಾರಿ ಚಾಲಕ ಉತ್ತರ ಪ್ರದೇಶ ಮೂಲದ ಪಪ್ಪುಸಿಂಗ್ ಅವರನ್ನು ವಶಕ್ಕೆ ಪಡೆಯಲಾಗಿದೆ.
ಬೆಂಗಳೂರು: ನವೆಂಬರ್ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ ಎಂದು ರಾಜ್ಯ ಸರ್ಕಾರ…
ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ…
ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…
ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…
ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…
ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್ಗಳ ವಿಚಾರ…