ಮಂಡ್ಯ

ಕಲ್ಲು ತೂರಾಟ ಪ್ರಕರಣ: ಪ್ರತಿಭಟನೆಯಲ್ಲಿ ಭಾಗಿಯಾಗಿದ್ದವರ ಮೇಲೂ ದಾಖಲಾಯ್ತು ಎಫ್‌ಐಆರ್‌

ಮಂಡ್ಯ: ಜಿಲ್ಲೆಯ ಮದ್ದೂರಿನಲ್ಲಿ ಗಣೇಶ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದ ಘಟನೆಯನ್ನು ಖಂಡಿಸಿ ನಿನ್ನೆ ಮದ್ದೂರಿನಲ್ಲಿ ಪ್ರತಿಭಟನೆ ನಡೆಸಿದ ಹಿಂದೂ ಕಾರ್ಯಕರ್ತರ ವಿರುದ್ಧವೂ ಎಫ್‌ಐಆರ್‌ ದಾಖಲು ಮಾಡಲಾಗಿದೆ.

ಪ್ರತಿಭಟನೆ ವೇಳೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ, ಕಲ್ಲು ತೂರಾಟ, ಬಾವುಟ ಕಿತ್ತೆಸೆತ, ಮಸೀದಿಗೆ ನುಗ್ಗಲು ಯತ್ನಿಸಿದ ಆರೋಪದ ಮೇಲೆ ಪ್ರತಿಭಟನಾಕಾರರ ವಿರುದ್ಧ ಪ್ರತ್ಯೇಕ ಎರಡು ಎಫ್‌ಐಆರ್‌ ದಾಖಲು ಮಾಡಲಾಗಿದೆ.

ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ ಪೊಲೀಸರ ಮೇಲೆ ಹಲ್ಲೆ ಎಂದು ಕೇಸ್‌ ದಾಖಲಿಸಲಾಗಿದ್ದು, ಸೌಮ್ಯ, ಪಲ್ಲವಿ, ರಮ್ಯಾ ಸೇರಿದಂತೆ ಒಟ್ಟು 500 ಜನರ ವಿರುದ್ಧ ಎಫ್‌ಐಆರ್‌ ದಾಖಲು ಮಾಡಲಾಗಿದೆ.

ಆಂದೋಲನ ಡೆಸ್ಕ್

Recent Posts

ವೈರಮುಡಿ ಬ್ರಹ್ಮೋತ್ಸವಕ್ಕೆ 2 ಲಕ್ಷಕ್ಕೂ ಹೆಚ್ಚು ಭಕ್ತಾಧಿಗಳು ಭಾಗಿ : ಜಿಲ್ಲಾಧಿಕಾರಿ

ಮಂಡ್ಯ : ವೈರಮುಡಿ ಬ್ರಹ್ಮೋತ್ಸವಕ್ಕೆ ಆಗಮಿಸುವ ಭಕ್ತಾದಿಗಳ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಪಾಲನೆ ಹಾಗೂ ಭದ್ರತೆಗಾಗಿ ಸೂಕ್ತ ಕ್ರಮಗಳನ್ನು…

13 mins ago

ವಾಯುಪಡೆ ಅರಣ್ಯಭೂಮಿ ಮರುವಶಕ್ಕೆ ಪ್ರಕ್ರಿಯೆ : ಈಶ್ವರ ಖಂಡ್ರೆ

ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್‌ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…

24 mins ago

ರಾಜ್ಯದಲ್ಲಿ ದ್ವಿಭಾಷಾ ಸೂತ್ರ ಜಾರಿಗೆ ಚಿಂತನೆ

ಬೆಂಗಳೂರು : ವಿದ್ಯಾರ್ಥಿಗಳಿಗೆ ಹಿಂದಿ ಪಾಸ್‌ ಕಡ್ಡಾಯ ಮಾಡದಂತೆ ಕನ್ನಡಪರ ಸಂಘಟನೆಗಳಿಂದ ಒತ್ತಾಯ ಕೇಳಿಬಂದ ಬೆನ್ನಲ್ಲೇ ರಾಜ್ಯದಲ್ಲಿ ದ್ವಿಭಾಷಾ ಸೂತ್ರ…

43 mins ago

ವಾಯುಪಡೆ ಅರಣ್ಯಭೂಮಿ ಮರುವಶಕ್ಕೆ ಪ್ರಕ್ರಿಯೆ : ಈಶ್ವರ ಖಂಡ್ರೆ

ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್‌ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…

2 hours ago

ಪೆಟ್ರೋಲ್‌,ಡೀಸೆಲ್‌ ಬೆಲೆ ಏರಿಕೆ ಆತಂಕದ ನಡುವೆ ಗುಡ್‌ ನ್ಯೂಸ್‌ ನೀಡಿದ ಕೇಂದ್ರ

ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಆತಂಕ ಸೃಷ್ಠಿಯಾಗಿರುವ ನಡುವೆ ಕೇಂದ್ರ…

2 hours ago

ಇರಾನ್‌ ಮೇಲಿನ ದಾಳಿಗೆ ಮತ್ತೆ 10 ದಿನ ಗಡುವು ವಿಸ್ತರಿಸಿದ ಟ್ರಂಪ್!‌

ವಾಷಿಂಗ್ಟನ್‌ : ಇರಾನ್‌ ಕೋರಿಕೆಯ ಮೇರೆಗೆ ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು 10 ದಿನ ಮುಂದೂಡಿದ್ದೇವೆ ಎಂದು ಅಮೆರಿಕ ಅಧ್ಯಕ್ಷ…

2 hours ago