Mysore
18
broken clouds

Social Media

ಶುಕ್ರವಾರ, 23 ಜನವರಿ 2026
Light
Dark

ಕಲ್ಲು ತೂರಾಟ ಪ್ರಕರಣ: ಆರೋಪಿಗಳ ಪರ ವಕಾಲತ್ತಿಗೆ ವಕೀಲರ ಹಿಂದೇಟು!.

ಮಂಡ್ಯ: ಮದ್ದೂರಿನಲ್ಲಿ ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಪರ ವಕಾಲತ್ತು ವಹಿಸದಂತೆ ಮದ್ದೂರು ವಕೀಲರ ಸಂಘ ನಿರ್ಧರಿಸಿದೆ. ಇಂದು ಕೋರ್ಟ್ ಕಲಾಪ ಬಹಿಷ್ಕಾರ ಮಾಡಿ ಈ ನಿರ್ಧಾರ ಕೈಗೊಂಡಿದೆ.

ಹೌದು ಮದ್ದೂರು ತಾಲೂಕು ವಕೀಲರ ಸಂಘವು ಒಮ್ಮತದ ತೀರ್ಮಾನ ತೆಗೆದುಕೊಂಡಿದೆ. ಇಂದು ನಡೆದ ಸಭೆಯಲ್ಲಿ ಮಾತನಾಡಿದ ಮದ್ದೂರು ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಶಿವಣ್ಣ ಅವರು, ಮಂಡ್ಯದ ಜಿಲ್ಲಾ ವಕೀಲರ ಸಂಘಕ್ಕೂ ಮನವಿ ಮಾಡಲಾಗಿದೆ ಎಂದು ಹೇಳಿದ್ದಾರೆ.

Tags:
error: Content is protected !!